Sunday, August 2, 2026
Sunday, August 2, 2026

Shivamogga Airport ಶಿವಮೊಗ್ಗ ಏರ್ ಪೋರ್ಟ್ ನಲ್ಲಿ ಸ್ಟಾರ್ ಏರ್ ಲೈನ್ಸೇವೆ ಆರಂಭ

Date:

Shivamogga Airport ಇಂದಿನಿಂದ ಅಂದರೆ ನವೆಂಬರ್ 21ರಿಂದ ಶಿವಮೊಗ್ಗದಿಂದ 3 ಹೊಸ ಮಾರ್ಗಗಳಲ್ಲಿ (ಶಿವಮೊಗ್ಗ-ಗೋವಾ, ಶಿವಮೊಗ್ಗ-ತಿರುಪತಿ, ಶಿವಮೊಗ್ಗ-ಹೈದ್ರಾಬಾದ್) ವಿಮಾನ ಸಂಚಾರ ಆರಂಭಗೊಳ್ಳುತ್ತಿದ್ದು, ಜಿಲ್ಲೆಯ ಸಮಸ್ತರೂ ಇದರ ಸದುಪಯೋಗ ಪಡೆಯುವಂತೆ ಈ ಮೂಲಕ ಮನವಿ ಮಾಡುತ್ತಿದ್ದೇನೆ ಎಂದು ಶಿವಮೊಗ್ಗ ಕ್ಷೇತ್ರದ ಸಂಸದ ಬಿ.ವೈ.ರಾಘವೇಂದ್ರ ಜನತೆಗೆ ಮನವಿ ಮಾಡಿದ್ದಾರೆ.

Shivamogga Airport ಹೊಸ ಮಾರ್ಗಗಳಲ್ಲಿ ಆರಂಭಗೊಳ್ಳುತ್ತಿರುವ ವಿಮಾನಸೇವೆಯಿಂದ ಜಿಲ್ಲೆಯ ಸಂಪರ್ಕ ಕೊಂಡಿ ಇನ್ನಷ್ಟು ವಿಸ್ತರಿಸಲಿದ್ದು, ನೆರೆ ರಾಜ್ಯಗಳ ಸಂಪರ್ಕ ಇನ್ನಷ್ಟು ಸುಲಭವಾಗಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಮ್ಮ ಹರ್ಷವನ್ನು ಹಂಚಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...