Monday, June 23, 2025
Monday, June 23, 2025

World Fisheries Day  ಜೀವ ವೈವಿಧ್ಯದ ಒಟ್ಟಾರೆ ಅಭಿವೃದ್ಧಿ ಮೀನುಗಾರಿಕೆ ದಿನದ ಆಶಯ

Date:

World Fisheries Day  ಇಂದು ವಿಶ್ವ ಮೀನುಗಾರಿಕೆ ದಿನ. ಈ ದಿನದ ಪ್ರಮುಖ ಉದ್ದೇಶವೆಂದರೆ ಜಲಜೀವಗಳ ಸಂರಕ್ಷಣೆ ಇದರ ಪ್ರಮುಖ ಗುರಿ. ಜಾಗತಿಕವಾಗಿ 250 ದಶಲಕ್ಷಕ್ಕೂ ಹೆಚ್ಚು ಜನರು ಮೀನುಗಾರಿಕೆಗೆ ಅವಲಂಭಿತರಾಗಿದ್ದಾರೆ. ಅನೇಕ ಶತಮಾನಗಳಿಂದಲೂ ಮೀನುಗಾರಿಕೆ ಮತ್ತು ಜಲಚರ ಸಾಕಾಣಿಕೆ ಭಾರತದಲ್ಲಿ ಪಾರಂಪರಿಕವಾಗಿ ಬಂದಿದೆ.

ಪ್ರತಿ ವರ್ಷವೂ ನವೆಂಬರ್ 21ರಂದು ವಿಶ್ವ ಮೀನುಗಾರಿಕೆ ದಿನವನ್ನು ವಿಶ್ವದಾದ್ಯಂತ ಆಚರಿಸಲಾಗುತ್ತದೆ. 2015 ನವೆಂಬರ್ 21ರಂದು ನವದೆಹಲಿಯಲ್ಲಿ ಅಂತರಾಷ್ಟ್ರೀಯ ಮೀನುಗಾರರ ಸಂಘಟನೆಯ ಉದ್ಘಾಟನೆಯ ಸಮಯದಲ್ಲಿ ಮೊದಲ ಬಾರಿಗೆ ವಿಶ್ವ ಮೀನುಗಾರಿಕಾ ದಿನವನ್ನು ಆಚರಿಸಲಾಯಿತು. ಆನಂತರದಲ್ಲಿ ಪ್ರತಿ ವರ್ಷ ಮೀನುಗಾರಿಕೆ ಉದ್ಯಮ, ಪರಿಸರ ಮತ್ತು ಜೀವ ವೈವಿಧ್ಯದ ಒಟ್ಟಾರೆ ಅಭಿವೃದ್ಧಿಯ ಮೇಲೆ ಕೇಂದ್ರೀಕರಿಸುವ ಒಂದು ವಿಶಿಷ್ಟ ವಿಷಯದೊಂದಿಗೆ ಮೀನುಗಾರಿಕೆ ದಿನವನ್ನು ಆಚರಿಸಲಾಗುತ್ತದೆ.

World Fisheries Day  ಪ್ರಪಂಚದ ಅನೇಕ ಭಾಗಗಳಲ್ಲಿ ಮೀನುಗಳು ಜನರ ಆಹಾರದ ಒಂದು ಭಾಗವಾಗಿದೆ. ಅನೇಕ ಸಮಾಜಗಳು ಹಾಗೂ ಸಮುದಾಯಗಳು ಹಲವಾರು ವರ್ಷಗಳಿಂದ ಮೀನುಗಾರಿಕೆಯನ್ನು ಅವಲಂಭಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಎಲ್ಲಾ ಸಮುದಾಯಗಳ ಸಾಮಾಜಿಕ,ಆರ್ಥಿಕ,ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆ ನಡೆಸುವ ಉದ್ದೇಶವಿದೆ – ಮಧು ಬಂಗಾರಪ್ಪ

Madhu Bangarappa ರಾಜ್ಯದಲ್ಲಿನ ವಿವಿಧ ಜಾತಿ ಜನಾಂಗಗಳ, ಅದರಲ್ಲೂ ಮುಖ್ಯವಾಗಿ ಹಿಂದುಳಿದ...

DK Shivakumar ಎತ್ತಿನಹೊಳೆ ಯೋಜನೆ ಕಾಮಗಾರಿ‌ ಪರಿಶೀಲಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

DK Shivakumar ಎತ್ತಿನ ಹೊಳೆ ಯೋಜನೆಯ ಮೂಲಕ ಕುಡಿಯುವ ನೀರನ್ನು ಬರಪೀಡಿತ...

Royal English Medium School ರಾಯಲ್ ಡೈಮಂಡ್ ಶಾಲೆಯಲ್ಲಿ‌ ನಿತ್ಯ ಯೋಗ ಮಾಡುವ ಸಂಕಲ್ಪ ಸ್ವೀಕಾರ

Royal English Medium School ಶಿವಮೊಗ್ಗ ನಗರದ ಹೆಸರಾಂತ ವಿದ್ಯಾಸಂಸ್ಥೆಯಲ್ಲಿ ಒಂದಾದ...