Thursday, March 19, 2026
Thursday, March 19, 2026

Bhadra Dam ನ.22 ರಿಂದ ಭದ್ರಾ ಬಲ & ಎಡ ದಂಡೆ ಕಾಲುವೆ ನೀರಿನ ಹರಿವು ಸ್ಥಗಿತ

Date:

Bhadra Dam ಭದ್ರಾ ಜಲಾಶಯದಿಂದ ಮುಂಗಾರು ಬೆಳೆಗಳಿಗೆ ಬಲದಂಡೆ ಮತ್ತು ಎಡದಂಡೆ ಕಾಲುಗಳಲ್ಲಿ ಸೆ.06 ರಿಂದ ನೀರು ಹರಿಸಲಾಗುತ್ತಿದ್ದು, ನೀರಾವರಿ ಸಲಹಾ ಸಮಿತಿ ಸಭೆಯ ತೀರ್ಮಾನದಂತೆ ನ. 22 ರಿಂದ ಸ್ಥಗಿತಗೊಳಿಸಲಾಗುವುದು.

Bhadra Dam ಭದ್ರಾ ಅಚ್ಚುಕಟ್ಟು ವ್ಯಾಪ್ತಿಯ ರೈತರು ಮತ್ತು ಅವರ ಸಂಬಂಧಪಟ್ಟವರು ಸಹಕರಿಸುವಂತೆ ಕನೀನಿನಿ. ಭದ್ರಾ ಯೋಜನಾ ವೃತ್ತ ಅಧೀಕ್ಷಕ ಅಭಿಯಂತರರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...