Wednesday, September 16, 2026
Wednesday, September 16, 2026

Shivamogga Airport ಮಲೆನಾಡಿನ ನಭದಲ್ಲಿ ಸ್ಟಾರ್ ಏರ್ ಲೈನ್ ವಿಮಾನ ಹಾರಾಟದಿಂದ ಸಂಪರ್ಕ ವಿಸ್ತಾರ- ಸಂಸದ ರಾಘವೇಂದ್ರ

Date:

Shivamogga Airport ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ವಿಮಾನ ನಿಲ್ದಾಣ ಇಂದು ಹೊಸದೊಂದು ಜಿಗಿತಕ್ಕೆ ಸಾಕ್ಷಿಯಾಯಿತು.
ಇಂದಿನಿಂದ 3 ಹೊಸ ಮಾರ್ಗಗಳಲ್ಲಿ (ಶಿವಮೊಗ್ಗ-ಗೋವಾ, ಶಿವಮೊಗ್ಗ-ತಿರುಪತಿ, ಶಿವಮೊಗ್ಗ-ಹೈದ್ರಾಬಾದ್) ಸ್ಟಾರ್ ಏರ್ ಲೈನ್ಸ್ ನ ವಿಮಾನ ಸಂಚಾರ ಅಧಿಕೃತವಾಗಿ ಆರಂಭಗೊಂಡಿದೆ ಎಂದು ತಿಳಿಸಲು ಖುಷಿಯಾಗುತ್ತಿದೆ ಎಂದು ಬಿವೈ ರಾಘವೇಂದ್ರ ಅವರು ಹೇಳಿದ್ದಾರೆ.

Shivamogga Airport ಶಿವಮೊಗ್ಗ ಶಾಸಕರಾದ ಶ್ರೀ ಚನ್ನಬಸಪ್ಪ, ಸ್ಟಾರ್ ಏರ್ ಲೈನ್ಸ್ ನ ಅಧಿಕಾರಿಗಳು ಈ ಸಂತಸದ ಕ್ಷಣದಲ್ಲಿ ನನ್ನೊಂದಿಗಿದ್ದರು.
ಈ ವಿಮಾನ ಸೇವೆಯಿಂದ ಜಿಲ್ಲೆಯ ಸಂಪರ್ಕದ ಕೊಂಡಿ ಇನ್ನಷ್ಟು ವಿಸ್ತರಿಸಲಿದ್ದು, ನೆರೆ ರಾಜ್ಯಗಳ ಸಂಪರ್ಕ ಇನ್ನಷ್ಟು ಸುಲಭವಾಗಲಿದೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...