Thursday, June 18, 2026
Thursday, June 18, 2026

Death News ಶಿವಮೊಗ್ಗ ಮೆಡಿಕಲ್ ಕಾಲೇಜಿನೆದುರು ಸುಸ್ತಾಗಿ ಬಿದ್ದಿದ್ದ ಅಪರಚಿತ ವ್ಯಕ್ತಿ ಸಾವು

Date:

Death News ನವೆಂಬರ್ 19 ರಂದು ಶಿವಮೊಗ್ಗ ನಗರದ ಮೆಡಿಕಲ್ ಕಾಲೇಜ್ ಎದುರಿನ ಪುಟ್‌ಪಾತ್‌ನಲ್ಲಿ ಸುಸ್ತಾಗಿ ಬಿದ್ದಿದ್ದ ಸುಮಾರು 45ರಿಂದ 50 ವರ್ಷದ ಅಪರಿಚಿತ ವ್ಯಕ್ತಿಯನ್ನು ಮೆಗ್ಗಾನ್ ಆಸ್ಪತ್ರೆಗೆ ಸೇರಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿರುತ್ತಾನೆ.

ಮೃತನು ಸುಮಾರು 5 ಅಡಿ 10 ಇಂಚು ಎತ್ತರ, ಕಪ್ಪು ಮೈ ಬಣ್ಣ, ಕೋಲು ಮುಖ, ಸಾಧಾರಣ ಮೈಕಟ್ಟು ಹೊಂದಿರುತ್ತಾನೆ. ತಲೆಯಲ್ಲಿ ಸುಮಾರು 2 ಇಂಚು ಉದ್ದದ ಕಪ್ಪು ಕೂದಲು,1 ಇಂಚು ಉದ್ದದ ಕಪ್ಪುಬಿಳಿ ಮಿಶ್ರಿತ ಕುರುಚಲು ಗಡ್ಡ, ಮೃತನ ಬಲಗೈನ ಮುಂಗೈನ ಒಳಭಾಗದಲ್ಲಿ ಅಮ್ಮ ಕಾವೇರಿ ಎಂಬ ಹಚ್ಚೆ ಗುರುತು ಇರುತ್ತದೆ. ಮೃತನು ತಿಳಿ ಗುಲಾಬಿ ಬಣ್ಣದ ತುಂಬು ತೋಳಿನ ಶರ್ಟ್, ನೀಲಿ ಬಣ್ಣದ ಚಡ್ಡಿ ಧರಿಸಿರುತ್ತಾನೆ.

Death News ಮೃತನ ವಾರಸುದಾರರು ಯಾರಾದರೂ ಇದ್ದಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆ ಸಂಖ್ಯೆ : 08182-261414 ಅಥವಾ 9611761255 ನ್ನು ಸಂಪರ್ಕಿಸಬಹುದೆ0ದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...