Thursday, September 17, 2026
Thursday, September 17, 2026

Department of Skill Development ಮಹಿಳೆಯರಿಗೆ ತರಬೇತಿ ನೀಡಲು ಕೌಶಲ್ಯಾಭಿವೃದ್ಧಿ ಇಲಾಖೆಯಿಂದ ಅರ್ಜಿ ಆಹ್ವಾನ

Date:

Department of Skill Development 2023-24 ನೇ ಸಾಲಿನ ಮಹಿಳಾ ತರಬೇತಿ ಯೋಜನೆಯಡಿ ಮಹಿಳೆಯರಿಗೆ ಕೌಶಲ್ಯಾಭಿವೃದ್ದಿ ತರಬೇತಿ ನೀಡಲು, ಕರ್ನಾಟಕ ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ವೆಬ್‍ಸೈಟ್ kaushlkar.com ಇಲ್ಲಿ ನೋಂದಣಿಯಾಗಿ ತರಬೇತಿ ಕೇಂದ್ರ ಮತ್ತು ಜಾಬ್ ರೋಲ್‍ಗಳಿಗೆ ಮಾನ್ಯತೆ ಪಡೆದ ತರಬೇತಿ ಸಂಸ್ಥೆಗಳಿಂದ ಅರ್ಜಿ ಆಹ್ವಾನಿನಿಸಲಾಗಿದೆ.

Department of Skill Development ಪ್ರಸ್ತಾವನೆಗಳನ್ನು ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಆಲ್ಕೊಳ, ಶಿವಮೊಗ್ಗ ಇಲ್ಲಿಗೆ ಸಲ್ಲಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...