Thursday, March 19, 2026
Thursday, March 19, 2026

Market worker ಶಿವಮೊಗ್ಗದಲ್ಲಿ ನ.30ಕ್ಕೆ ಮಾರುಕಟ್ಟೆ ಕಾರ್ಯಗಾರ

Date:

Market worker ಯುನೈಟೆಡ್ ನೇಷನ್ಸ್ ಎಕನಾಮಿಕ್ ಅಂಡ್ ಸೋಶಿಯಲ್ ಕಮಿಷನ್ ಫಾರ್ ಏಷ್ಯಾ ಅಂಡ್ ದ ಪೆಸಿಫಿಕ್ ಹಾಗೂ ಉಬುಂಟು ಮಹಿಳಾ ಉದ್ಯಮಿಗಳ ಒಕ್ಕೂಟದ ಸಹಯೋಗದೊಂದಿಗೆ ಸ್ವೇದ ಮಹಿಳಾ ಉದ್ಯಮಿಗಳ ಸಂಘವು ನವೆಂಬರ್ 30ರಂದು ಶಿವಮೊಗ್ಗದಲ್ಲಿ ಡಿಜಿಟಲ್ ಮಾರ್ಕೆಟಿಂಗ್ ಕಾರ್ಯಾಗಾರ ಹಮ್ಮಿಕೊಂಡಿದೆ.

ಸೌತ್ ಈಸ್ಟ್ ಏಷ್ಯಾ ದೇಶಗಳಲ್ಲಿ ಉತ್ಪನ್ನಗಳನ್ನು ಆನ್‌ಲೈನ್ ನಲ್ಲಿ ಮಾರಾಟ ಮಾಡಲು ಕಾರ್ಯಗಾರದಲ್ಲಿ ತರಬೇತಿ ನೀಡಲಾಗುತ್ತದೆ. ವಿಸೆಲ್ ಆನ್‌ಲೈನ್ ಎಂಬ ಈ ಪೋರ್ಟಲ್ ನಲ್ಲಿ ಉತ್ಪನ್ನಗಳನ್ನು ಆನ್ ಬೋರ್ಡ್ ಮಾಡಲು ಜಿ ಎಸ್ ಟಿ ನೋಂದಣಿ ಅವಶ್ಯಕತೆ ಇರುವುದಿಲ್ಲ.

ಹೊಸದಾಗಿ ಆನ್ ಲೈನ್ ಮಾರ್ಕೆಟಿಂಗ್ ಮಾಡುವವರಿಗೆ ಡಿಜಿಟಲ್ ಮಾರ್ಕೆಟಿಂಗ್ ಬಗ್ಗೆ ಸಂಪೂರ್ಣ ಮಾಹಿತಿ ಕೊಡುವ ಈ ಮ್ಯಾನ್ಯೋರ್ ಡೌನ್ಲೋಡ್ ಮಾಡಿಕೊಡಲಾಗುವುದು. ಫೇಸ್ಬುಕ್ ಇನ್ಸ್ಟಾಗ್ರಾಂ ಮುಂತಾದ ಸೋಶಿಯಲ್ ಮೀಡಿಯಾಗಳಲ್ಲಿ ಬಿಸಿನೆಸ್ ಪೇಜ್ ಓಪನ್ ಮಾಡಲು ಹಾಗೂ ಯಶಸ್ವಿಯಾಗಿ ಮಾರಾಟ ಮಾಡಲು ತಜ್ಞರಿಂದ ತರಬೇತಿ ನೀಡಲಾಗುವುದು.

ಆಸಕ್ತಿ ಉಳ್ಳವರು ಹೆಸರನ್ನು ನೋಂದಾಯಿಸಬೇಕು. ತರಬೇತಿ ಹಾಗೂ ಮಾರುಕಟ್ಟೆ ಮಾಡಲು ಜಿಎಸ್‌ಟಿ ಅವಶ್ಯಕತೆ ಇರುವುದಿಲ್ಲ. ತರಬೇತಿ ಉಚಿತವಾಗಿದೆ. ಮಹಿಳಾ ಉದ್ಯಮಿಗಳು ಹಾಗೂ ಉದ್ಯಮಿಗಳಾಗಲು ಇಚ್ಚಿಸುವ ಮಹಿಳೆಯರು ಸದುಪಯೋಗ ಪಡೆಯಬೇಕೆಂದು ಸ್ವೇದ ಮಹಿಳಾ ಉದ್ಯಮಿಗಳ ಸಂಘದ ಅಧ್ಯಕ್ಷೆ ಡಾ. ಬಿ.ವಿ.ಲಕ್ಷ್ಮೀ ದೇವಿ ಗೋಪಿನಾಥ್ ತಿಳಿಸಿದರು.

Market worker ಹೆಸರು ನೋಂದಾಯಿಸುವುದು ಕಡ್ಡಾಯ. ಹೆಸರು ನೋಂದಾಯಿಸಲು 9740760061 , 9243314217, 9449967914 ಸಂಪರ್ಕಿಸಬೇಕು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...