Thursday, August 13, 2026
Thursday, August 13, 2026

world fisheries day ಶಿವಮೊಗ್ಗ ತುಂಗಾ ಮಹಿಳಾ ಮೀನುಗಾರರ ಸಹಕಾರ ಸಂಘಕ್ಕೆ ಪ್ರಶಸ್ತಿ

Date:

world fisheries day ಬೆಂಗಳೂರು ವಿಧಾನಸೌಧದಲ್ಲಿ ಆಯೋಜಿಸಿದ್ದ ವಿಶ್ವ ಮೀನುಗಾರಿಕೆ ದಿನಾಚರಣೆಯಲ್ಲಿ ಶಿವಮೊಗ್ಗ ವಿದ್ಯಾನಗರದಲ್ಲಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ತುಂಗಾ ಮಹಿಳಾ ಮೀನುಗಾರರ ಸಹಕಾರ ಸಂಘಕ್ಕೆ ಉತ್ತಮ ಸಹಕಾರ ಸಂಘವೆoದು ಗುರುತಿಸಿ, ಉತ್ತಮ ಮೀನುಗಾರರ ಸಹಕಾರ ಸಂಘ ಪ್ರಶಸ್ತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಮ್ಮುಖದಲ್ಲಿ ನೀಡಿ ಗೌರವಿಸಲಾಯಿತು.

world fisheries day ಸಹಕಾರ ಸಂಘದ ಅಧ್ಯಕ್ಷೆ ಮೀನಾ ಎಸ್. ತಿಪ್ಪೇಶಪ್ಪ ಅವರು ಪ್ರಶಸ್ತಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮೀನುಗಾರಿಕೆ ಸಚಿವ ಮಂಕಾಳ ವೈದ್ಯ ಹಾಗೂ ಸಿಎಂ ಕಾರ್ಯದರ್ಶಿ ಗೋವಿಂದರಾಜು, ಇಲಾಖೆಯ ಕಾರ್ಯದರ್ಶಿ ಸಲ್ಮಾ ಕೆ. ಫಾಹಿಮ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...