Monday, February 2, 2026
Monday, February 2, 2026

Department of School Education and Literacy ಶಾಲಾ ಬಾಲಕ ಬಾಲಕಿಯರ ಕರಾಟೆ ಪಂದ್ಯಾವಳಿ: ರಾಷ್ಟ್ರಮಟ್ಟದ ಸ್ಪರ್ಧೆಗೆ ಕು.ಶೀತಲ್ ಆಯ್ಕೆ

Date:

Department of School Education and Literacy ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್ ಕರ್ನಾಟಕ ಸರ್ಕಾರ ವತಿಯಿಂದ
ರಾಜ್ಯಮಟ್ಟದ 14 ಮತ್ತು 17 ವರ್ಷ ವಯೋಮಿತಿಯೊಳಗಿನ ಶಾಲಾ ಬಾಲಕ ಬಾಲಕಿಯರ ಕರಾಟೆ ಪಂದ್ಯಾವಳಿ – 2023 ಶಿವಮೊಗ್ಗದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿತ್ತು.

SGFI (ಸ್ಕೂಲ್ ಗೇಮ್ ಫೆಡರೇಶನ್ ಆಫ್ ಇಂಡಿಯಾ) ರಾಜ್ಯ ಕರಾಟೆ ಪಂದ್ಯಾವಳಿಯಲ್ಲಿ ವಿಜಯ್ ನಾಯ್ಕ್ ಹಾಗೂ ತೇಜಸ್ವಿನಿ ಮಗನಾದ ಸೇವಾಲಾಲ್ ನಗರದ ಪ್ರೀತಮ್ .ವಿ ಮತ್ತು ಸಂತೋಷ್ ಹಾಗೂ ಸುಮಾ ಅವರ ಮಗಳಾದ ಬೊಮ್ಮನಕಟ್ಟೆ ಯ ಶೀತಲ್ ಪ್ರಥಮ ಸ್ಥಾನ ಪಡೆದು 17 ,18 ಮತ್ತು 19 ರಂದು ದೆಹಲಿಯಲ್ಲಿ ನಡೆಯುವ ರಾಷ್ಟ್ರಮಟ್ಟದ ಪಂದ್ಯಾವಳಿಗೆ ಆಯ್ಕೆಯಾಗಿ ಶಿವಮೊಗ್ಗ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

Department of School Education and Literacy ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದಂತಹ ಕ್ರೀಡಾಪಟುಗಳಿಗೆ ಏ ಝೆಡ್ ಮಾರ್ಷಿಯಲ್ ಆರ್ಟ್ಸ್ ನ ಅಧ್ಯಕ್ಷರಾದ ಎ. ಝೆಡ್ ಮುಹೀಬ್ ಹಾಗೂ
ತರಬೇತುದಾರರಾದ ಸನ್ ಸೈ ನವೀನ್, ಸನ್ ಸೈ ಸಾದಿಕ್, ಸನ್ ಸೈ ಮಂಜುನಾಥ್ ನವರು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...