Monday, February 2, 2026
Monday, February 2, 2026

kuvempu university ಶ್ರೀಮತಿ ಕರೀಮಾ ಅಂಬ್ರೀನ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್

Date:

kuvempu university ಕರೀಮಾ ಅಂಬ್ರೀನ್ ಕೋಂ ಮೊಹಮ್ಮದ್ ಖಿಜ್ಹರ್ ಇಕ್ಬಾಲ್ ಇವರು ಪ್ರಾಣಿಶಾಸ್ತ್ರ ವಿಭಾಗದಲ್ಲಿ ವಿಶೇಷ ಸಂಶೋಧನೆ ನಡೆಸಿ “ಜಿನೋಟಾಕ್ಸೀಸಿಟಿ ಅಂಡ್ ಬಯೋಕೆಮಿಕಲ್ ಸ್ಟಡೀಸ್ ಇನ್ ಸೈಪ್ರಿನಸ್ ಕಾರ್ಪಿಯೋ (ಎಲ್) ಡ್ಯೂ ಟು ಕ್ಲೋರ್ಪೈರಿಫೋಸ್ ಟ್ರೀಟ್‌ಮೆಂಟ್” ಎಂಬ ವಿಷಯದ ಮೇಲೆ ಮಂಡಿಸಿದ್ದ ಮಹಾಪ್ರಬಂಧಕ್ಕೆ ಕುವೆಂಪು ವಿಶ್ವವಿದ್ಯಾಲಯವು ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.

ಇವರಿಗೆ ಶಂಕರಘಟ್ಟ ಕುವೆಂಪು ವಿಶ್ವವಿದ್ಯಾಲಯ ಜ್ಞಾನ ಸಹ್ಯಾದ್ರಿಯ ಪ್ರಾಣಿಶಾಸ್ತ್ರ ವಿಭಾಗದ ಪ್ರೊಫೆಸರ್ ಡಾ|| ಎಂ. ವೆಂಕಟೇಶ್ವರಲು ಮಾರ್ಗದರ್ಶನ ಮಾಡಿರುತ್ತಾರೆ.

kuvempu university ಚಿಕ್ಕಮಗಳೂರು ಜಿಲ್ಲೆ ತರಿಕೆರೆಯವರಾದ ಇವರು ಎಸ್.ಮೊಹಮ್ಮದ್ ಮುಕ್ತರ್ ಹುಸೇನ್ ಹಾಗೂ ಶ್ರೀಮತಿ ಮುಮ್ತಾಜ್ ಬೇಗಂ ದಂಪತಿಗಳ ಪುತ್ರಿಯಾಗಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...