Saturday, June 20, 2026
Saturday, June 20, 2026

Captain Pranjal ಕ್ಯಾ.ಪ್ರಾಂಜಲ್ ಗೆ ಸಿಎಂ ಸಿದ್ಧರಾಮಯ್ಯ ಅವರಿಂದ ಶ್ರದ್ಧಾಂಜಲಿ

Date:

Captain Pranjal ಮುಖ್ಯ ಮಂತ್ರಿ ಸಿದ್ದರಾಮಯ್ಯನವರು
ಕಾಶ್ಮೀರದಲ್ಲಿ ಹುತಾತ್ಮರಾದ ರಾಜ್ಯದ ಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು, ಗೌರವ ನಮನ ಸಲ್ಲಿಸಿದರು. ಇದೇ ವೇಳೆ ಹುತಾತ್ಮ ಯೋಧನ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

Captain Pranjal ರಾಷ್ಟ್ರರಕ್ಷಣೆಯಲ್ಲಿ ಪ್ರಾಂಜಲ್ ಅವರ ಅನನ್ಯ ಸೇವೆ, ಸಮರ್ಪಣೆಯನ್ನು ನಾಡು ಸದಾ ಸ್ಮರಿಸಲಿದೆ.
ಅವರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ
ಎಂದು ಸಂತಾಪ ಸಂದೇಶ ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Organization ಸಮಾಜಮುಖಿ ಸೇವೆಗಳ ಮೂಲಕ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ- ರೋಟರಿ ಗೌರ್ನರ್ ಕೆ.ಫಾಲಾಕ್ಷ

Rotary Organization ಮನುಕುಲದ ಮಾನವೀಯ ಸೇವೆಯಲ್ಲಿ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ ಪ್ರಪಂಚಾದ್ಯಂತ...

DC Shivamogga ಹುಲಿಕಲ್ ಘಾಟಿಯಲ್ಲಿ ಮಜಲು ಬಸ್ ವಾಹನಗಳ ಸಂಚಾರಕ್ಕೆ ಅವಕಾಶ- ಪ್ರಭುಲಿಂಗ ಕವಳಿಕಟ್ಟಿ

DC Shivamogga ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಜೂ. 18 ರಿಂದ ರಾಜ್ಯ...