Monday, March 16, 2026
Monday, March 16, 2026

Samanvaya Trust ಸ್ಪರ್ಧಾತ್ಮಕ ಪರೀಕ್ಷೆ ಆಕಾಂಕ್ಷಿಗಳಿಗೆ ಸಂವಾದಕ್ಕೆ ಸಮನ್ವಯ ಟ್ರಸ್ಟ್ ನಿಂದ ಕಾರ್ಯಕ್ರಮ

Date:

Samanvaya Trust ಸಮನ್ವಯದ ನೂತನ ಕಟ್ಟಡದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಆಕಾಂಕ್ಷಿಗಳ ಜತೆ ಸಂವಾದವು ನವೆಂಬರ್ 26ರ ಬೆಳಗ್ಗೆ 11ಕ್ಕೆ ನಡೆಯಲಿದೆ.

ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ.ದಯಾನಂದ, ಐಎಎಸ್ ತರಬೇತುದಾರರಾದ ಆಯಿಷಾ ಪರ್ಝಾನ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

Samanvaya Trust ಸಮನ್ವಯ ಟ್ರಸ್ಟ್ ಅಧ್ಯಕ್ಷೆ ಗಿರಿಜಾದೇವಿ, ಟ್ರಸ್ಟಿ ವಿಕ್ರಮ್.ಎ.ವಿ. ಉಪಸ್ಥಿತರಿರುವರು. ಸಂವಾದದಲ್ಲಿ ಭಾಗವಹಿಸಲು ಇಚ್ಚಿಸುವ ಆಸಕ್ತರು 8792435402 ಸಂಪರ್ಕಿಸಬಹುದಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಕೇಂದ್ರ ಗೃಹ ವ್ಯವಹಾರಗಳ ಸಂಸದೀಯ ಸಭೆಯಲ್ಲಿ ಸಂಸದ ಬಿ.ವೈ.ರಾಘವೇಂದ್ರ ಭಾಗಿ

B.Y. Raghavendra ನವದೆಹಲಿಯಲ್ಲಿ ನಡೆದ ಕೇಂದ್ರ ಗೃಹ ಇಲಾಖೆಗೆ ಸಂಬಂಧಿಸಿದ ಗೃಹ...

Klive Special Article ಯುಗಾದಿ…ಒಂದಿಷ್ಟು ಮಾಹಿತಿ- ಡಾ.ಹೆಚ್.ಪದ್ಮನಾಭ ಅಡಿಗ. ಶಿವಮೊಗ್ಗ

Klive Special Article ಬ್ರಹ್ಮನ ಸೃಷ್ಟಿಯ ಪ್ರಾರಂಭದದಿನ, ಬ್ರಹ್ಮನ ಪೂಜೆಯೇ ವಿಶೇಷ.ಈ...