Monday, February 2, 2026
Monday, February 2, 2026

B. Y. Vijayendra ನಮ್ಮ ಸಂವಿಧಾನವು ವೈವಿಧ್ಯತೆಯಲ್ಲಿ ಏಕತೆ ಸಾರುವ ಮಹತ್ವದ ಶಕ್ತಿ- ಬಿ.ವೈ.ವಿಜಯೇಂದ್ರ

Date:

B. Y. Vijayendra ಪ್ರಜಾಪ್ರಭುತ್ವ, ಸಹಬಾಳ್ವೆ, ವೈವಿಧ್ಯತೆಯಲ್ಲಿ ಏಕತೆಯಂತಹ ಮಹತ್ವದ ಮೌಲ್ಯಗಳನ್ನು ಕಾಪಾಡುವ ಶಕ್ತಿಯಾದ ಭಾರತ ಸಂವಿಧಾನ ದಿನದ ಹಾರ್ದಿಕ ಶುಭಾಶಯಗಳು ಎಂದು ಶಿಕಾರಿಪುರ ಶಾಸಕ ಬಿ ವೈ ವಿಜಯೇಂದ್ರ ಅವರು ಜನರಿಗೆ ತಿಳಿಸಿದ್ದಾರೆ.

B. Y. Vijayendra ಸಂವಿಧಾನದ ಆಶಯಗಳು ಇನ್ನಷ್ಟು ಬೇರೂರಲಿ, ಸಂವಿಧಾನದ ಶಕ್ತಿಯೂ ಹೆಚ್ಚಲಿ. ರಾಷ್ಟ್ರೀಯತೆ, ಏಕತೆ, ಸಮಾನತೆ, ಸೋದರತೆಯಂತಹ ಸಂವಿಧಾನದ ಮೌಲ್ಯಗಳನ್ನು ಎತ್ತಿ ಹಿಡಿಯೋಣ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...