Wednesday, September 16, 2026
Wednesday, September 16, 2026

S N Channabasappa ಶಾಸಕ ಚೆನ್ನಿ ಅವರಿಂದ ಶಿಶುವಿಹಾರ & ಅಂಗನವಾಡಿ ಉದ್ಘಾಟನೆ

Date:

S N Channabasappa ಇಂದು ಶಿವಮೊಗ್ಗ ನಗರದ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಭಾವಸಾರ ಕ್ಷತ್ರಿಯ ಸಹೋದರ ಸಂಘದ ವತಿಯಿಂದ ಶಿವಮೊಗ್ಗ ನಗರದ ವೀರ ಸಾವರ್ಕರ್ ನಗರದಲ್ಲಿ (ಡಬಲ್ ರೋಡ್) ನೂತನ ಭಾವಸಾರ ಶಿಶುವಿಹಾರ ಹಾಗೂ ಅಂಗನವಾಡಿ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದರು.

S N Channabasappa ಈ ಸಂದರ್ಭದಲ್ಲಿ ಹಿರಿಯರಾದ ಕೆ.ಎಸ್ ಈಶ್ವರಪ್ಪನವರು, ಭಾವಸಾರ ಕ್ಷತ್ರಿಯ ಸಮಾಜದ ಪದಾಧಿಕಾರಿಗಳು, ಸಮಾಜದ ಬಾಂಧವರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...