Thursday, September 17, 2026
Thursday, September 17, 2026

Priyank Kharge ವಿವಿಧ ಗ್ರಾಮ ಪಂಚಾಯ್ತಿಗಳ ಸಿಬ್ಬಂದಿಗೆ ಸೇವಾಭದ್ರತೆ: ಸರ್ಕಾರದ ನಿರ್ಧಾರ- ಸಚಿವ ಪ್ರಿಯಾಂಕ ಖರ್ಗೆ

Date:

Priyank Kharge ರಾಜ್ಯದ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಹಲವಾರು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ 11,170 ಸಿಬ್ಬಂದಿಗೆ ಸೇವಾ ಭದ್ರತೆ ನೀಡಲು ರಾಜ್ಯ ಸರ್ಕಾರ ಕ್ರಮ ಕೈಗೊಂಡಿರುವುದಾಗಿ ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಅವರು Priyank Kharge ತಮ್ಮ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...