Sunday, September 27, 2026
Sunday, September 27, 2026

National Milk Day ಗೋಪಾಲ ರತ್ನ ಪ್ರಶಸ್ತಿಗೆ ಶ್ರೀರಂಗಪಟ್ಟಣದ ಟಿಎಮ್ ಹೊಸೂರು ಹಾಲು ಉತ್ಪಾದಕ ಸಂಘ ಆಯ್ಕೆ

Date:

National Milk Day ರಾಷ್ಟ್ರೀಯ ಹಾಲು ದಿನಾಚರಣೆ ಅಂಗವಾಗಿ ಕೇಂದ್ರದ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯ ನೀಡುವ ‘ರಾಷ್ಟ್ರೀಯ ಗೋಪಾಲ ರತ್ನ’ ಪ್ರಶಸ್ತಿಗೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಟಿ.ಎಂ.ಹೊಸೂರು ಹಾಲು ಉತ್ಪಾದಕರ ಸಂಘ ಆಯ್ಕೆಯಾಗಿದೆ. ‘ಉತ್ಪಾದಕರ ಸಹಕಾರಿ, ಹಾಲು ಉತ್ಪಾದಕ ಕಂಪನಿ ಹಾಗೂ ಡೇರಿ ರೈತ ಸಂಘಟನೆ’ ವಿಭಾಗದಲ್ಲಿ National Milk Day ಸಂಘವು ದ್ವಿತೀಯ ಸ್ಥಾನದ ಪ್ರಶಸ್ತಿಗೆ ಪಡೆದಿದೆ. ನವೆಂಬರ್‌ 26ರಂದು ಅಸ್ಸಾಂನ ಗುವಾಹಟಿಯಲ್ಲಿ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಲಿದೆ..

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...