Wednesday, April 23, 2025
Wednesday, April 23, 2025

B. Y. Vijayendra ಬಿ.ವೈ‌ ವಿಜಯೇಂದ್ರ & ಕುಮಾರಸ್ವಾಮಿ ‘ಲೋಕ’ ಚುನಾವಣೆಗೆ ಸಜ್ಜು

Date:

B. Y. Vijayendra ಜೆಡಿಎಸ್ ರಾಜ್ಯಾಧ್ಯಕ್ಷರು ಹಾಗೂ ಮಾಜಿ ಮು ಖ್ಯಮಂತ್ರಿಗಳಾದ ಮಾನ್ಯ ಶ್ರೀ. ಹೆಚ್.ಡಿ. ಕುಮಾರಸ್ವಾಮಿ
ಅವರನ್ನು ಇಂದು ಬಿಡದಿಯ ಅವರ ನಿವಾಸದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ರಾದ ಬಿ.ವೈ. ವಿಜಯೇಂದ್ರ ಅವರು ಭೇಟಿ ಮಾಡಿದರು.

B. Y. Vijayendra ಈ ಸಂದರ್ಭದಲ್ಲಿ ಮಾನ್ಯ ನರೇಂದ್ರ ಮೋದಿಯವರನ್ನು ಮಗದೊಮ್ಮೆ ಪ್ರಧಾನಿಯನ್ನಾಗಿಸಬೇಕೆಂಬ ನಿಟ್ಟಿನಲ್ಲಿ ಜೆಡಿಎಸ್ ಜೊತೆಗೂಡಿ ಕರ್ನಾಟಕದಲ್ಲಿ 28 ಲೋಕಸಭಾ ಕ್ಷೇತ್ರಗಳಲ್ಲೂ ಜಯಭೇರಿ ಬಾರಿಸುವ ದೃಷ್ಟಿಯಿಂದ ಮಾತುಕತೆಯನ್ನು ನಡೆಸಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Nalanda Chess Academy ನಳಂದ ಚೆಸ್ ಸಂಸ್ಥೆಯಿಂದ ಬೇಸಿಗೆ ಚೆಸ್ ತರಬೇತಿ ಶಿಬಿರ

Nalanda Chess Academy ಶಿವಮೊಗ್ಗ ರವೀಂದ್ರನಗರ 2ನೇ ತಿರುವಿನಲ್ಲಿರುವ ಯಾದವ...