Sunday, September 27, 2026
Sunday, September 27, 2026

Power Cut in Shivamogga ನವೆಂಬರ್ 29 ರಂದು ಮೆಗ್ಗಾನ್ ವಿದ್ಯುತ್ ಫೀಡರ್ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

Date:

Power Cut in Shivamogga ಶಿವಮೊಗ್ಗ ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿoದ ಸರಬರಾಜಾಗುವ ಫೀಡರ್ ಎಂ.ಜಿ.ಎಫ್- 5 ರಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿoದ ನ.29ರ ಬೆಳಗ್ಗೆ 10 ಗಂಟೆಯಿ0ದ ಸಂಜೆ 6ಗಂಟೆಯವರೆಗೆ ಅಶೋಕನಗರ, ಎ.ಆರ್.ಬಿ ಕಾಲೋನಿ, ಜನತಾ ಕಾಲೋನಿ, ಈಡಿಗರ ಸಮುದಾಯ ಭವನ, ಸುವರ್ಣ ಸಂಸ್ಕೃತಿ ಭವನ, ನಾಗರಾಜಪುರ ಎಕ್ಸ್ಟೆನ್ಷನ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ Power Cut in Shivamogga ಮೆಸ್ಕಾಂ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...