Wednesday, April 23, 2025
Wednesday, April 23, 2025

District Police Annual Sports ನ.29 ರಿಂದ ಡಿ.1 ರವರೆಗೆ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ

Date:

District Police Annual Sports ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯು ನ.29 ರಿಂದ ಡಿ.1 ರವರೆಗೆ ನಗರದ ಜಿಲ್ಲಾ ಸಶಸ್ತç ಮೀಸಲುಪಡೆ ಕವಾಯತು ಮೈದಾನದಲ್ಲಿ ವಾರ್ಷಿಕ ಕ್ರೀಡಾಕೂಟವನ್ನು ಏರ್ಪಡಿಸಿದೆ.

ನ.29 ರ ಬೆಳಗ್ಗೆ 9 ಗಂಟೆಗೆ ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಂಜುನಾಥ ನಾಯಕ್ ನೆರವೇರಿಸುವರು.

District Police Annual Sports ಡಿ.1 ರಂದು ಸಂಜೆ 4 ಕ್ಕೆ ಜಿಲ್ಲಾ ಸಶಸ್ತ್ರ ಮೀಸಲುಪಡೆ ಕವಾಯತು ಮೈದಾನದಲ್ಲಿ ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನು ಆಯೋಜಿಸಲಾಗಿದ್ದು, ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ವಹಿಸುವರು. ಕಾರ್ಯಕ್ರಮದಲ್ಲಿ ಪೊಲೀಸ್ ಅಧೀಕ್ಷಕರು ಜಿ.ಕೆ ಮಿಥುನ್ ಕುಮಾರ್ ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಅನಿಲ್‌ಕುಮಾರ್ ಎಸ್. ಭೂಮರಡ್ಡಿ ಉಪಸ್ಥಿತರಿರುವರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಎಲ್ಲಾ ತಾಲ್ಲೂಕುಗಳಲ್ಲಿ ಜನಸ್ಪಂದನ ಕಾರ್ಯಕ್ರಮ- ಮಧು ಬಂಗಾರಪ್ಪ

Madhu Bangarappa ಜನರ ಸಮಸ್ಯೆಗಳನ್ನು ಆಲಿಸಿ, ಶೀಘ್ರ ಪರಿಹಾರ ದೊರಕಿಸಲು...

Fisheries project 2024-25ನೇ ಸಾಲಿನ ಮತ್ಸ್ಯಸಂಪದ ಯೋಜನೆಗೆ ಅರ್ಹರಿಂದ ಅರ್ಜಿ ಆಹ್ವಾನ

Fisheries project 2024-25 ನೇ ಸಾಲಿನ ಪ್ರಧಾನ ಮಂತ್ರಿ ಮತ್ಯ್ಸ ಸಂಪದ...

Ravi Telex ಪತ್ರಕರ್ತ‌ “ಟೆಲೆಕ್ಸ್ ರವಿ ” ಗೆ ಅಬ್ದುಲ್ಲ ಮಾದುಮೂಲೆ ದತ್ತಿ ಪ್ರಶಸ್ತಿ

Ravi Telex ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ದಿ ಸಂಘದ...

Inner Wheel East Shimoga ಆಶ್ರಮವಾಸಿಗಳ ಸೇವೆ ,ದೇವರ ಸೇವೆಗೆ ಸಮ- ವಾಗ್ದೇವಿ ಬಸವರಾಜ್

Inner Wheel East Shimoga ಆಶ್ರಮವಾಸಿಗಳ ಸೇವೆ ದೇವರ ಸೇವೆಗೆ ಸಮಾನ....