Thursday, June 18, 2026
Thursday, June 18, 2026

Siddaramaiah ಜನತಾ ದರ್ಶನದ ನಡುವೆಯೇ ಊಟ ಪೂರೈಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ

Date:

Siddaramaiah ತಾ.27 ರಂದು ನಡೆದ
ಜನತಾ ದರ್ಶನದಲ್ಲಿ ಅಹವಾಲು ಹೊತ್ತು ಬಂದವರ ಸಂಖ್ಯೆ ಬಹಳಷ್ಟಿತ್ತು. ದೂರದ ಊರುಗಳಿಂದ ಬಂದ ಪ್ರತಿಯೊಬ್ಬರ ಸಮಸ್ಯೆಗಳನ್ನು ಆಲಿಸಿ, ಪರಿಹರಿಸಿಕೊಡಬೇಕಾದುದ್ದು ನನ್ನ ಕರ್ತವ್ಯ ಎಂದು‌ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.

Siddaramaiah ಹೀಗಾಗಿ ಊಟಕ್ಕೆ ಹೋಗಿ ಬರುವ ಸಮಯವನ್ನು ಉಳಿಸಿ, ಆ ಸಮಯವು ಮತ್ತಷ್ಟು ಜನರ ಕಷ್ಟ ಕೇಳಲು ಸದ್ಬಳಕೆಯಾಗಲಿ ಎಂದು ಜನತಾ ದರ್ಶನಕ್ಕೆ ಕುಳಿತಿದ್ದ ಜಾಗದಲ್ಲೇ ಬೇಗನೆ ಊಟ ಮಾಡಿ ಮುಗಿಸಿ ಮತ್ತೆ ಜನರ ಅಹವಾಲಿಗೆ ಕಿವಿಯಾಗಿದ್ದು ಎಲ್ಲರ ಗಮನ ಸೆಳೆಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...