Thursday, March 19, 2026
Thursday, March 19, 2026

Dr. Selvamani R ಹೊಳೆಹೊನ್ನೂರು ಪಟ್ಟಣದಲ್ಲಿನ ರಸ್ತೆ ಡಾಂಬರೀಕರಣ: ವಾಹನಗಳ ಸಂಚಾರಕ್ಕೆ ತಾತ್ಕಾಲಿಕ ಬದಲಾವಣೆ ಮಾರ್ಗಸೂಚಿ

Date:

Dr. Selvamani R ರಾಷ್ಟ್ರೀಯ ಹೆದ್ದಾರಿ-369 ಕಿ.ಮೀ 509+860 ರಿಂದ 513+400 ರವರೆಗೆ ಹೊಳೆಹೊನ್ನೂರು ಪಟ್ಟಣದಲ್ಲಿನ ರಸ್ತೆಗೆ ಡಾಂಬರೀಕರಣ ಮಾಡಲು ನ.28 ರಿಂದ 30 ರವರೆಗೆ ಕಾಮಗಾರಿಯನ್ನು ನಡೆಸಬೇಕಾಗಿರುವುದರಿಂದ ಈ ಕೆಳಕಂಡಂತೆ ಬದಲಿ ರಸ್ತೆಯಲ್ಲಿ ವಾಹನಗಳು ತಾತ್ಕಾಲಿಕವಾಗಿ ಸಂಚಾರ ಮಾಡಲು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಆದೇಶಿಸಿದ್ದಾರೆ.

Dr. Selvamani R ಶಿವಮೊಗ್ಗದಿಂದ ಚಿತ್ರದುರ್ಗದ ಕಡೆಗೆ ಹೋಗುವ ವಾಹನಗಳು ಶಿವಮೊಗ್ಗ-ಹೊಳಲೂರು-ಮಂಗೋಟೆ-ಅರಹತೊಳಲು-ಕೈಮರ ಮೂಲಕ ಚಿತ್ರದುರ್ಗಕ್ಕೆ ಸಂಚರಿಸುವುದು. ಹಾಗೂ ಚಿತ್ರದುರ್ಗದಿಂದ ಶಿವಮೊಗ್ಗ ಕಡೆಗೆ ಬರುವ ವಾಹನಗಳು ಕೈಮರದಿಂದ ಆನವೇರಿ ರಸ್ತೆಯ ಮುಖಾಂತರ ಮಂಗೋಟೆ, ಹೊಳಲೂರು ಮಾರ್ಗವಾಗಿ ಹಾಗೂ ಕೈಮರದಿಂದ ದಾಸರಕಲ್ಲಹಳ್ಳಿ-ಅಗಸನಹಳ್ಳಿ-ನಾಗತೀಬೆಳಗಲು-ತಳ್ಳಿಕಟ್ಟೆ-ಬಾಬಳ್ಳಿ-ಭದ್ರಾವತಿ ಮುಖಾಂತರ ಶಿವಮೊಗ್ಗ ಕಡೆಗೆ ಸಂಚರಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...