Saturday, December 6, 2025
Saturday, December 6, 2025

B. Y. Vijayendra ಬಡವರಿಗೆ 5 ಕೆಜಿ ಅಕ್ಕಿ ಉಚಿತ ಹಂಚಿಕೆ ಯೋಜನೆಯನ್ನು ಮತ್ತೆ 5 ವರ್ಷ ವಿಸ್ತರಿಸಿದ ಕೇಂದ್ರ ಸರ್ಕಾರ

Date:

B. Y. Vijayendra 5 ಕೆಜಿ ಉಚಿತ ಅಕ್ಕಿ- 5 ವರ್ಷ ವಿಸ್ತರಣೆ
ಇದು ಮೋದಿಜೀಯವರ ಗ್ಯಾರಂಟಿ.ಗರೀಬ್ ಕಲ್ಯಾಣ್ ಯೋಜನೆಯನ್ನು ಮತ್ತೆ 5 ವರ್ಷ ವಿಸ್ತರಿಸಿರುವ ಕೇಂದ್ರ ಸಂಪುಟ ನಿರ್ಧಾರ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಜನಪರ ನಾಯಕತ್ವವನ್ನು ಸಾಕ್ಷೀಕರಿಸಿದಂತಿದೆ. ಕೋವಿಡ್‌ ಸಾಂಕ್ರಾಮಿಕದ ಅವಧಿಯಲ್ಲಿ ಬಡವರಿಗೆ ಉಚಿತ ಆಹಾರ ಧಾನ್ಯ ಒದಗಿಸಲು ಜಾರಿಗೆ ತಂದಿದ್ದ ಈ ‘ಅನ್ನ ಯೋಜನೆ’, ಗಂಭೀರ ಬಡತನ ಪ್ರಮಾಣ ಏರಿಕೆ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದೆ ಎಂದು ಬಿಜೆಪಿ ರಾಜ್ಯಧ್ಯಕ್ಷರಾದ ಬಿವೈ ವಿಜಯೇಂದ್ರ ಅವರು ಹೇಳಿದ್ದಾರೆ.

B. Y. Vijayendra ಮುಂದಿನ 5 ವರ್ಷಗಳ ಕಾಲವೂ ದೇಶದ 81.35 ಕೋಟಿ ಫಲಾನುಭವಿಗಳಿಗೆ ಪ್ರತಿ ತಿಂಗಳು 5 ಕೆ.ಜಿ ಆಹಾರ ಧಾನ್ಯ ವಿತರಣೆಯನ್ನು ವಿಸ್ತರಿಸಿ ದೇಶದ ಜನತೆಗೆ ‘ಬಹುದೊಡ್ಡ ಅನ್ನಭಾಗ್ಯ’ ನೀಡಿರುವ ನಮ್ಮ ಮೋದಿಜೀ ಅವರ ಸರ್ಕಾರಕ್ಕೆ ಧನ್ಯವಾದಗಳು ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...