Friday, March 20, 2026
Friday, March 20, 2026

Klive Suddi Saalu ಸುದ್ದಿ ಸಾಲು

Date:

  1. Klive Suddi Saalu ಕೇಂದ್ರ ಸರ್ಕಾರದ ಗರೀಬ್ ಕಲ್ಯಾಣ್ ಯೋಜನೆಯಲ್ಲಿ ಬಡವರಿಗೆ ಉಚಿತ 5 ಕೆಜಿ ಅಕ್ಕಿ ವಿತರಣಾ ಯೋಜನೆಯನ್ನು ಮತ್ತೆ 5 ವರ್ಷಕ್ಕೆ ವಿಸ್ತರಿಸಲಾಗಿದೆ.
    81.3 ಕೋಟಿ ಜನಕ್ಕೆ ಇದರ ಪ್ರಯೋಜನವಾಗಲಿದೆ.
  2. ಭಾರತೀಯ ಕ್ರಿಕೆಟ್ ತಂಡಕ್ಕೆ ಕೋಚ್ ಆಗಿ ರಾಹುಲ್ ದ್ರಾವಿಡ್ ಅವರ ಸೇವೆಯನ್ನ ಮುಂದುವರೆಸಲಾಗಿದೆ.

3.ಶಿವಮೊಗ್ಗ ನಾರಾಯಣ ಹೃದಯಾಲಯ ಆಸ್ಪತ್ರೆಯಲ್ಲಿ ಮೂಲವ್ಯಾಧಿಗೆ ಲೇಸರ್ ಚಿಕಿತ್ಸೆ.
ಪ್ರಸ್ತುತ ಲೇಸರ್ ಚಿಕಿತ್ಸೆ ಹೊಸದಾಗಿ ಬಂದಿದೆ. ಈ ವಿಧಾನವು
ಪರಿಣಾಮಕಾರಿ ಎಂದು ತಜ್ಞ ವೈದ್ಯ ಡಾ. ಪ್ರವೀಣ್ ಕುಮಾರ್ ಅಭಿಪ್ರಾಯ.

  1. ಕುಡಿಯುವ ನೀರಿಗೆ ತೊಂದರೆಯಾಗದಂತೆ ನಿಗಾ ವಹಿಸಿ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
  2. Klive Suddi Saalu ವಿಜಯೇಂದ್ರ ಅವರು ರಾಷ್ಟ್ರನಾಯಕಾರಾಗುವ ವಿಚಾರಧಾರೆ ಹೊಂದಿದ್ದಾರೆ- ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ
  3. ಜಾತಿ ಗಣತಿ ವರದಿಗೆ ವಿರೋಧವಿಲ್ಲ. ಎಲ್ಲಾ ಸಮುದಾಯಗಳಿಗೂ ನ್ಯಾಯ ಒದಗಿಸುವ ವರದಿ ನಮಗೆ ಬೇಕು- ಬಿ.ವೈ.ವಿಜಯೇಂದ್ರ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...