Thursday, June 18, 2026
Thursday, June 18, 2026

D. K. Shivakumar ಹಳ್ಳಿಯಿಂದ ನಗರದವರೆಗೆ‌ ಆಂಬ್ಯುಲೆನ್ಸ್ ಸೇವೆ ಲಭ್ಯವಾಗಬೇಕು- ಡಿ.ಕೆ.ಶಿವಕುಮಾರ್

Date:

D. K. Shivakumar ವಿಧಾನಸೌಧದಲ್ಲಿ ಇಂದು 108 ಆರೋಗ್ಯ ಕವಚ ತುರ್ತು ಆಂಬ್ಯುಲೆನ್ಸ್‌ ಸೇವೆಗೆ ನೂತನ 262 ಆಂಬ್ಯುಲೆನ್ಸ್‌ಗಳನ್ನು ಉಪ ಮುಖ್ಯ ಮಂತ್ರಿಗಳಾದ ಡಿಕೆ ಶಿವಕುಮಾರ್ ಅವರು ಲೋಕಾರ್ಪಣೆ ಮಾಡಿ ಮಾತನಾಡಿದರು.

D. K. Shivakumar ಕರ್ನಾಟಕ ರಾಜ್ಯ ಉತ್ತಮ ಆರೋಗ್ಯ ವ್ಯವಸ್ಥೆ ನೀಡುವಲ್ಲಿ ಹಾಗೂ ವೈದ್ಯರನ್ನು ರೂಪಿಸುವಲ್ಲಿ ದೇಶಕ್ಕೆ ಮಾದರಿಯಾಗಿದೆ. ಈ ನಿಟ್ಟಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಹಳ್ಳಿಯಿಂದ ನಗರದವರಿಗೆ ಆಂಬ್ಯುಲೆನ್ಸ್‌ ಸೇವೆ ಲಭ್ಯವಾಗಬೇಕೇಂಬುದು ನಮ್ಮ ಉದ್ದೇಶವಾಗಿದ್ದು, ಈ ಹಿನ್ನೆಲೆಯಲ್ಲಿ
ಇಂದು ನೂತನ 262 ಆಂಬ್ಯುಲೆನ್ಸ್‌ಗಳನ್ನು ಲೋಕಾರ್ಪಣೆಗೊಳಿಸಿದ್ದೇವೆ. ನಗರ ಮತ್ತು ಗ್ರಾಮೀಣ ಭಾಗದಲ್ಲಿ ಕರೆಮಾಡಿದ 15 ರಿಂದ 20 ನಿಮಿಷದಲ್ಲಿ ಆಂಬುಲೆನ್ಸ್ ಸೇವೆ ಸಿಗಲಿದ್ದು,ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...