Thursday, March 19, 2026
Thursday, March 19, 2026

B. Y. Vijayendra ಶಿಕಾರಿಪುರದ ಜನರ ಪ್ರೀತಿ ಅನನ್ಯ.ಜನರ ಹಾರೈಕೆಯೇ ಬಿಜೆಪಿ ಹೊಣೆಗಾರಿಕೆಗೆ ಶಕ್ತಿ ನೀಡಿದೆ- ಬಿ.ವೈ.ವಿಜಯೇಂದ್ರ

Date:

B. Y. Vijayendra ಶಿಕಾರಿಪುರದಲ್ಲಿ ಬಿಜೆಪಿ ಪಕ್ಷ ಆಯೋಜಿಸಿದ್ದ ನೂತನ ರಾಜ್ಯಾಧ್ಯಕ್ಷರು ಹಾಗೂ ವಿರೋಧಪಕ್ಷ ನಾಯಕರ ಅಭಿನಂದನಾ ಸಮಾರಂಭವನ್ನು ಬಿಜೆಪಿ ರಾಜ್ಯಧ್ಯಕ್ಷರಾದ ಬಿ ವೈ ವಿಜಯೇಂದ್ರ ಅವರು ಉದ್ಘಾಟಿಸಿ ಮಾತನಾಡಿದರು.

ಕನ್ನಡ ನಾಡಿನ ಕೋಟ್ಯಾಂತರ ಹೃದಯಗಳಲ್ಲಿ ನೆಲೆಸಿರುವ ಹೋರಾಟವನ್ನೇ ಉಸಿರಾಗಿಸಿಕೊಂಡಿರುವ ಪೂಜ್ಯ ಬಿ.ಎಸ್. ಯಡಿಯೂರಪ್ಪ
ಅವರನ್ನು ಆಶೀರ್ವದಿಸಿದ ಶಿಕಾರಿಪುರದ ಜನರ ಪ್ರೀತಿ ಅನನ್ಯವಾದುದು.
ಈ ಮಣ್ಣಿನ ಪ್ರಭಾವ ಹಾಗೂ ಜನರ ಹಾರೈಕೆ ನನಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಜವಾಬ್ದಾರಿಯನ್ನು ಹೆಗಲಿಗೇರಿಸಿದೆ. ಈ ನಿಟ್ಟಿನಲ್ಲಿ ಯಶಸ್ಸಿನ ಹೆಜ್ಜೆಗಳನ್ನಿಟ್ಟು ಕ್ಷೇತ್ರಕ್ಕೆ ಘನತೆ ತಂದು ಕೊಡುವ ಹೊಣೆ ನನ್ನ ಮೇಲಿದ್ದು ಕ್ಷೇತ್ರದ ಜನರ ಸಹಕಾರ, ಬೆಂಬಲವೇ ನನಗೆ ಶ್ರೀರಕ್ಷೆ, ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಶ್ರೀ
ಬಿ.ಎಸ್. ಯಡಿಯೂರಪ್ಪ
, ಮಾನ್ಯ ವಿರೋಧ ಪಕ್ಷ ನಾಯಕರಾದ ಶ್ರೀ. ಆರ್. ಅಶೋಕ್
, ಜನಪ್ರಿಯ ಸಂಸದರಾದ ಶ್ರೀ
ಬಿವೈ ರಾಘವೇಂದ್ರ
, ಶಾಸಕರಾದ ಶ್ರೀ . ಆರಗ ಜ್ಞಾನೇಂದ್ರ
, ಜಿಲ್ಲಾಧ್ಯಕ್ಷರಾದ ಶ್ರೀ ಮೇಘರಾಜ್, ಮಾಜಿ ಶಾಸಕರುಗಳಾದ ಶ್ರೀ ಹರತಾಳು ಹಾಲಪ್ಪ, ಶ್ರೀ ಎಂ.ಪಿ.ರೇಣುಕಾಚಾರ್ಯ, ತಾಲ್ಲೂಕು B. Y. Vijayendra ಅಧ್ಯಕ್ಷರಾದ ಶ್ರೀ ವೀರೇಂದ್ರ ಪಾಟೀಲ್, ಮುಖಂಡರಾದ ಶ್ರೀ ಗುರುಮೂರ್ತಿ ಸೇರಿದಂತೆ ಪಕ್ಷದ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಹಾಗೂ ಸಹಸ್ರಾರು ಜನರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...