Friday, August 14, 2026
Friday, August 14, 2026

MESCOM ಶಿರಾಳಕೊಪ್ಪ ಮೆಸ್ಕಾಂ ಉಪ ವಿಭಾಗ ಕಛೇರಿಯಲ್ಲಿ ಜನ ಸಂಪರ್ಕ ಸಭೆ

Date:

MESCOM ಶಿರಾಳಕೊಪ್ಪ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಡಿ.05ರಂದು ಬೆಳಿಗ್ಗೆ 11 00 ಗಂಟೆಯಿಂದ ಮಧ್ಯಾಹ್ನ 1 :00 ಗಂಟೆಯವರೆಗೆ ಜನ ಸಂಪರ್ಕ ಸಭೆ ನಡೆಯಲಿದ್ದು, ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಈ ಸಭೆಯಲ್ಲಿ ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಇಲಾಖೆ ತಿಳಿಸಿದೆ.

MESCOM ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ:9448998776

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...