Monday, May 4, 2026
Monday, May 4, 2026

S.N.Chennabassappa ಶಾಸಕ ಚೆನ್ನಿ‌ಅವರಿಂದ ನ್ಯೂಮಂಡ್ಲಿ ಶಾಲಾ‌ಕಟ್ಟಡದ ಪರಿಶೀಲನೆ

Date:

S.N.Chennabassappa ಶಿವಮೊಗ್ಗ ನಗರದ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ನ್ಯೂ ಮಂಡ್ಲಿಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡದ ಕಾಮಗಾರಿಯ ಪರಿಶೀಲನೆಗಾಗಿ ಹಾಗೂ ಶಾಲಾ ಕಟ್ಟಡ ನಿರ್ಮಾಣ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಶಾಲೆಗೆ ಭೇಟಿ ನೀಡಿದರು.

ಶಾಲೆಯ ಕುಂದು ಕೊರತೆಗಳ ಬಗ್ಗೆ ಶಾಲೆಯ ಆಡಳಿತ ಮಂಡಳಿಯ ಜೊತೆ ಚರ್ಚಿಸಿ, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸೂಕ್ತ ಕ್ರಮ ಕೈಗೊಳ್ಳಲು ಹಾಗೂ ಶೀಘ್ರದಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.

S.N.Chennabassappa ಈ ಸಂದರ್ಭದಲ್ಲಿ ತಹಸೀಲ್ದಾರ್ ನಾಗರಾಜ್, ಶಿಕ್ಷಣ ಅಧಿಕಾರಿ ನಾಗರಾಜ್ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...