Sunday, June 22, 2025
Sunday, June 22, 2025

Shimoga Home Guard ಶಿವಮೊಗ್ಗ ಗೃಹರಕ್ಷಕ ದಳಕ್ಕೆ ಆಯ್ಕೆ ಪ್ರಕ್ರಿಯೆ

Date:

Shimoga Home Guard ಸರ್ಕಾರದ ಸ್ವತಂತ್ರವಾದ ಶಿಸ್ತುಬದ್ದ ಹಾಗೂ ಸಮವಸ್ತ್ರದಾರಿ ಸ್ವಯಂಸೇವಕರನ್ನು ಒಳಗೊಂಡ ಸ್ವಯಂ ಸೇವಾ ಸಂಸ್ಥೆಯಾದ ಗೃಹರಕ್ಷಕ ದಳದ ಘಟಕಗಳಲ್ಲಿ ಖಾಲಿ ಇರುವ ಪುರುಷ ಮತ್ತು ಮಹಿಳಾ ಗೃಹರಕ್ಷಕರ ಖಾಲಿ ಸ್ಥಾನಗಳನ್ನು ತುಂಬಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಪುರುಷ ಒಟ್ಟು 171 ಮತ್ತು ಮಹಿಳೆ 08ಸ್ಥಾನಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಡಿ.08 ರೊಳಗೆ ಸಲ್ಲಿಸಬಹುದು. ಅರ್ಜಿಗಳು ಸಮಾದೇಷ್ಟರ ಕಾರ್ಯಾಲಯ, ಗೃಹರಕ್ಷಕ ದಳ, ಶಾಂತ ಮ್ಯಾನ್ಶನ್, ಎರಡನೇ ಮಹಡಿ, ಗಾಂಧಿನಗರ ಮುಖ್ಯ ರಸ್ತೆ, ಶಿವಮೊಗ್ಗ ಹಾಗೂ ಕೆಳಗೆ ತಿಳಿಸಲಾದ ಗೃಹರಕ್ಷಕ ದಳ ಘಟಕ/ಉಪ ಘಟಕಗಳ ಕಚೇರಿಗಳಲ್ಲಿ ದೊರೆಯಲಿದೆ.

ಶಿವಮೊಗ್ಗದಲ್ಲಿ ಪುರುಷ 39 ಮಹಿಳೆ 06 ಸಂಪರ್ಕಿಸಬೇಕಾದ ಘಟಕಾಧಿಕಾರಿ ಜಿ.ಇ.ಶಿವಾನಂದಪ್ಪ ಮೊ.ಸಂ: -988705966. ಕುಂಸಿ ಪುರುಷ ೦5 ಘಟಕಾಧಿಕಾರಿ ಪಿ.ಆರ್. ರಾಘವೇಂದ್ರ – 9916573291 ಹಾರನಹಳ್ಳಿ ಪುರುಷ 08 ಘಟಕಾಧಿಕಾರಿ ಸಿ.ಮಧು -9686631428. ಭದ್ರಾವತಿ ಪುರುಷ 17, ಮಹಿಳೆ 02 ಘಟಕಾಧಿಕಾರಿ ಜಗದೀಶ್ -9900283490. ಬಿ.ಆರ್.ಪಿ. ಪುರುಷ ೦೬, ಘಟಕಾಧಿಕಾರಿ ಪಿ.ಮಹೇಶ -9986750750, ಹೊಳೆಹೊನ್ನೂರು ಪುರುಷ ೧೧ ಘಟಕಾಧಿಕಾರಿ ಹೆಚ್.ಎಸ್.ಸುನೀಲ್ ಕುಮಾರ್ -೮೧೦೫೮೪೦೩೪೫. ತೀರ್ಥಹಳ್ಳಿ ಪುರುಷ ೧೦, ಘಟಕಾಧಿಕಾರಿ ಹೆಚ್.ಪಿ.ರಾಘವೇಂದ್ರ -೯೫೩೫೩೮೮೪೭೨. ಸಾಗರ ಪುರುಷ ೧೩ ಘಟಕಾಧಿಕಾರಿ ಎಂ.ರಾಘವೇAದ್ರ -೯೬೩೨೬೧೪೦೩೧. ಜೋಗ ಪುರುಷ ೦೫ ಘಟಕಾಧಿಕಾರಿ ಡಿ.ಸಿದ್ದರಾಜು -೯೪೪೯೬೯೯೪೫೯. ಆನಂದಪುರ ಪುರುಷ ೦೭ ಘಟಕಾಧಿಕಾರಿ ಎಂ.ರಾಘವೇAದ್ರ -೯೬೩೨೬೧೪೦೩೧. ಶಿಕಾರಿಪುರ ಪುರುಷ ೦೯ ಡಾ.ಸಂತೋಷ್ ಎಸ್ ಶೆಟ್ಟಿ -೯೮೪೫೪೦೨೭೮೯. ಶಿರಾಳಕೊಪ್ಪ ಪುರುಷ ೦೫ ಘಟಕಾಧಿಕಾರಿ ಸೈಯದ್ ಇಸಾಕ್ -೮೮೬೧೪೯೨೦೭೮. ಹೊಸನಗರ ಪುರುಷ ೧೧ ಘಟಕಾಧಿಕಾರಿ ಕೆ.ಅಶೋಕ್ -೯೨೪೧೪೩೪೬೬೯. ರಿಪ್ಪನ್‌ಪೇಟೆ ಪುರುಷ ೧೧ ಘಟಕಾಧಿಕಾರಿ ಟಿ.ಶಶಿಧರಾಚಾರ್ಯ -೯೭೪೧೪೭೭೬೮೯. ಸೊರಬ ಪುರುಷ ೧೪ ಘಟಕಾಧಿಕಾರಿ ಬಿ.ರೇವಣಪ್ಪ -೯೯೪೫೦೬೬೦೮೪.
ಗೃಹರಕ್ಷಕರಾಗಲು ಭಾರತೀಯ ಪ್ರಜೆಯಾಗಿರಬೇಕು. ೧೯ ವರ್ಷ ಮೇಲ್ಪಟ್ಟು ೪೫ ಕ್ಕಿಂತ ಕಡಿಮೆ ವಯಸ್ಸಿನವರಾಗಿರಬೇಕು. ೧೦ನೇ ತರಗತಿ ಉತ್ತೀರ್ಣರಾಗಿರಬೇಕು.
Shimoga Home Guard ವೈದ್ಯಕೀಯವಾಗಿ ಸಶಕ್ತರಾಗಿರಬೇಕು. ಪೊಲೀಸ್ ಠಾಣೆಯಲ್ಲಿ ಯಾವುದೇ ಕ್ರಿಮಿನಲ್ ಮೊಕದ್ದಮೆ/ಆರೋಪ ಅಥವಾ ಅಪರಾಧಿ ಎಂದು ನಿರ್ಣಯಿಸಲಾಗಿರದಿದ್ದಲ್ಲಿ/ದಾಖಲಾಗಿರದಿದ್ದಲ್ಲಿ ಅಂತಹವರು ಹಾಗೂ ಘಟಕ ಇರುವ ಸ್ಥಳದಿಂದ ಸುಮಾರು ೮ ರಿಮದ ೧೨ ಕಿ.ಮೀ ಅಂತರದಲ್ಲಿರುವವರು ಅರ್ಜಿಗಳನ್ನು ಸಲ್ಲಿಸಬಹುದು ಎಂದು ಗೃಹರಕ್ಷಕದಳ ಜಿಲ್ಲಾ ಗೌರವಾಧ್ಯಕ್ಷರುತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಎಲ್ಲಾ ಸಮುದಾಯಗಳ ಸಾಮಾಜಿಕ,ಆರ್ಥಿಕ,ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆ ನಡೆಸುವ ಉದ್ದೇಶವಿದೆ – ಮಧು ಬಂಗಾರಪ್ಪ

Madhu Bangarappa ರಾಜ್ಯದಲ್ಲಿನ ವಿವಿಧ ಜಾತಿ ಜನಾಂಗಗಳ, ಅದರಲ್ಲೂ ಮುಖ್ಯವಾಗಿ ಹಿಂದುಳಿದ...

DK Shivakumar ಎತ್ತಿನಹೊಳೆ ಯೋಜನೆ ಕಾಮಗಾರಿ‌ ಪರಿಶೀಲಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

DK Shivakumar ಎತ್ತಿನ ಹೊಳೆ ಯೋಜನೆಯ ಮೂಲಕ ಕುಡಿಯುವ ನೀರನ್ನು ಬರಪೀಡಿತ...

Royal English Medium School ರಾಯಲ್ ಡೈಮಂಡ್ ಶಾಲೆಯಲ್ಲಿ‌ ನಿತ್ಯ ಯೋಗ ಮಾಡುವ ಸಂಕಲ್ಪ ಸ್ವೀಕಾರ

Royal English Medium School ಶಿವಮೊಗ್ಗ ನಗರದ ಹೆಸರಾಂತ ವಿದ್ಯಾಸಂಸ್ಥೆಯಲ್ಲಿ ಒಂದಾದ...