Monday, February 2, 2026
Monday, February 2, 2026

Power Outage ಪಿಳ್ಳಂಗಿರಿ & ಜಾವಳ್ಳಿ ವಿದ್ಯುತ್ ವಿತರಣಾ ಕೇಂದ್ರದ ಸುತ್ತಮುತ್ತ ವಿದ್ಯುತ್ ವ್ಯತ್ಯಯ

Date:

Power Outage ಶಿವಮೊಗ್ಗ ಎಂ.ಆರ್.ಎಸ್ ೧೧೦/೧೧ ಕೆವಿ ವಿವಿ ಕೇಂದ್ರದ ಎಫ್-೭ ಪಿಳ್ಳಂಗಿರಿ ಎನ್.ಜೆ.ವೈ ಮತ್ತು ಎಫ್-೮ ಜಾವಳ್ಳಿ ಐ ಪಿ ಮಾರ್ಗಗಳಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಡಿ.೦೫ ರಂದು ಬೆಳಿಗ್ಗೆ ೦೯ ರಿಂದ ಸಂಜೆ ೦೫ ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

Power Outage ಹೊಳೆಬೆನವಳ್ಳಿ, ದೊಡ್ಡತಾಂಡ, ಹೊಸಮನೆತಾಂಡ, ಪಿಳ್ಳಂಗಿರಿ, ಜಾವಳ್ಳಿ, ತಿರುವಳ್ಳಿ, ಅಬ್ಬರಘಟ್ಟ, ತರಗನಹಳ್ಳಿ ಕ್ರಾಸ್, ಹಾರೋಬೆನವಳ್ಳಿ ತಾಂಡ, ಗೌಡನಾಯ್ಕನಹಳ್ಳಿ, ಬಿ.ಬೀರನಹಳ್ಳಿ, ಹೊಯ್ಸನಹಳ್ಳಿ, ಯಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀರಭದ್ರ ಕಾಲೋನಿ, ಹಕ್ಕಿಪಿಕ್ಕಿ ಕ್ಯಾಂಪ್, ಚಿಕ್ಕಮಟ್ಟಿ, ಬಂಗಾರಪ್ಪ ಕಾಲೋನಿ, ಜಿ.ಜಿ.ಕ್ಯಾಂಪ್, ಚಿಕ್ಕಮರಡಿ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...