Monday, September 28, 2026
Monday, September 28, 2026

Canara Bank Rural Self Employment Training Institute ಹೊಳಲೂರಿನಲ್ಲಿ ಹೈನುಗಾರಿಕೆ& ಎರೆಹುಳು ಗೊಬ್ಬರ ತಯಾರಿಕೆ ಉಚಿತ ತರಬೇತಿ

Date:

Canara Bank Rural Self Employment Training Institute ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಹೊಳಲೂರು (ಶಿವಮೊಗ್ಗ ತಾಲ್ಲೂಕು) ಇಲ್ಲಿ “ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ” (೧೦ ದಿನಗಳ) ಉಚಿತ ತರಬೇತಿಯನ್ನು ಹಮ್ಮಿಕೊಂಡಿದ್ದು ಆಸಕ್ತಿ ಇರುವ ರೈತರು, ಕಾರ್ಮಿಕರು, ನಿರುದ್ಯೋಗಿ ಯುವಕ ಮತ್ತು ಯುವತಿ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅಭ್ಯರ್ಥಿಯು 18 ರಿಂದ 45 ವರ್ಷ ವಯೋಮಿತಿ ಒಳಗಿನವರಾಗಿರಬೇಕು ಮತ್ತು 8ನೇ ತರಗತಿ ಉತ್ತೀರ್ಣರಾಗಿರಬೇಕು. ಮತ್ತು ಗ್ರಾಮೀಣ ಭಾಗದ ಬಿಪಿಎಲ್ ಕಾರ್ಡ ಹೊಂದಿದು ಉಚಿತ ತರಬೇತಿಯನ್ನು ಪಡೆದ ನಂತರ ಸ್ವ-ಉದ್ಯೋಗವನ್ನು ಪ್ರಾರಂಭ ಮಾಡುವವರಾಗಿರಬೇಕು. ತರಬೇತಿ ಅವಧಿಯಲ್ಲಿ ಉಚಿತ ಊಟ-ವಸತಿ ವ್ಯವಸ್ಥೆ ಇರುತ್ತದೆ. ತರಬೇತಿ ಅವಧಿಯಲ್ಲಿ ಸಂಸ್ಥೆಯಲ್ಲಿ ಉಳಿದುಕೊಳ್ಳುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

Canara Bank Rural Self Employment Training Institute ತರಬೇತಿಯು 11/12/2023 ರಿಂದ ಪ್ರಾರಂಭವಾಗಲಿದ್ದು ಆಸಕ್ತರು ಹೆಸರು, ವಿಳಾಸ, ಮೊಬೈಲ್ ನಂ. ವಿದ್ಯಾರ್ಹತೆ, ಮತ್ತು ವಯಸ್ಸಿನ ವಿವರಗಳೊಂದಿಗೆ:
ನಿರ್ದೇಶಕರು,
ಕೆನರಾ ಬ್ಯಾಂಕ್ ಗ್ರಾಮೀಣ ಸ್ವ -ಉದ್ಯೋಗ ತರಬೇತಿ ಸಂಸ್ಥೆ,
ಹೊನ್ನಾಳಿ ರಸ್ತೆ, ಹೊಳಲೂರು-577 216 (ಶಿವಮೊಗ್ಗ ತಾಲ್ಲೂಕು)
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ. 9481955721, 9743429595, 8722384541, 9449371579, 8105378735
ಅನ್ನು ಸಂಪರ್ಕಿಸಬಹುದು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...