Wednesday, February 4, 2026
Wednesday, February 4, 2026

BJP Shivamogga ಶಿವಮೊಗ್ಗದಲ್ಲಿ ಬಿಜೆಪಿ ವಿಜಯೋತ್ಸವ

Date:

BJP Shivamogga ಪಂಚರಾಜ್ಯ ಚುನಾವಣೆಯಲ್ಲಿ ಮಧ್ಯ ಪ್ರದೇಶ, ರಾಜಸ್ಥಾನ ಹಾಗೂ ಛತ್ತಿಸ್ಗಡದ ರಾಜ್ಯದ ಪ್ರಜ್ಞಾವಂತ ಮತದಾರರು ಗ್ಯಾರಂಟಿಗಳಿಗೆ ಮಣಿಯದೆ, ಸಮರ್ಥ ನಾಯಕನ ಕೊರತೆ ಇರೋ, ಹಿಂದೂ ವಿರೋಧಿ ಕಾಂಗ್ರೆಸ್ಸನ್ನು ತಿರಸ್ಕರಿಸಿ, ಮೋದಿ ನಾಯಕತ್ವ ಮೆಚ್ಚಿ ಮತ ನೀಡುವ ಮೂಲಕ 2024ರ ಲೋಕಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಮತ್ತೊಮ್ಮೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶ ಮುಂದುವರೆಯಲಿದೆ.

BJP Shivamogga ಬಿಜೆಪಿ ಜಿಲ್ಲಾ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪಂಚ ರಾಜ್ಯ ಚುನಾವಣೆಯಲ್ಲಿ ಬಿಜೆಪಿಯ ಅಭೂತಪೂರ್ವ ವಿಜಯದ ಹಿನ್ನೆಲೆಯಲ್ಲಿ ವಿಜಯೋತ್ಸವ ಆಚರಿಸಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Podar International School ಜಾನಪದ ಗಾಯನ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಶಿವಮೊಗ್ಗದ ಕು.ಹೊನಲು

Podar International School ಶಿವಮೊಗ್ಗ ನಗರದ ಪೋದಾರ್ ಇಂಟರ್ನ್ಯಾಷನಲ್ ಶಾಲೆಯಲ್ಲಿ...

DC Shivamogga ಅಂಗನವಾಡಿಗಳ ಕಟ್ಟಡ ನಿರ್ಮಾಣಕ್ಕೆ ನಿವೇಶನ ಗುರುತಿಸಿ, ಕ್ರಮ ಜರುಗಿಸಿ- ಪ್ರಭುಲಿಂಗ ಕವಳಿಕಟ್ಟಿ

DC Shivamogga ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡಗಳನ್ನು ನಿರ್ಮಿಸಲು ನಿವೇಶನ ಗುರುತಿಸುವಂತೆ...

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...