Sunday, August 2, 2026
Sunday, August 2, 2026

Kannada Rajyotsava ಕರವೇ ಯುವಸೇನೆ ರಾಜ್ಯೋತ್ಸವ: ಸಾಧಕರಿಗೆ ಸೇವಾರತ್ನ ಪ್ರಶಸ್ತಿ ಪ್ರದಾನ

Date:

Kannada Rajyotsava ಕರವೇ ಯುವಸೇನೆಯಿಂದ ಡಿಸೆಂಬರ್ 3ರಂದು ಅದ್ದೂರಿ ಕನ್ನಡ ರಾಜ್ಯೋತ್ಸವ
ಶಿವಮೊಗ್ಗ ಅಶೋಕ ನಗರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆ ವತಿಯಿಂದ ಡಿಸೆಂಬರ್ ಮೂರರಂದು ಅಶೋಕನಗರ ಮುಖ್ಯ ರಸ್ತೆಯಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.

ನಾಡಗೀತೆಯೊಂದಿಗೆ ಪ್ರಾರಂಭವಾಗುವ ಕಾರ್ಯಕ್ರಮದಲ್ಲಿಅಧ್ಯಕ್ಷತೆಯನ್ನು ಕರವೇ ಯುವಸೇನೆ ಜಿಲ್ಲಾಧ್ಯಕ್ಷರಾದ ಕಿರಣ್ ಕುಮಾರ್ ಹೆಚ್ಎಸ್ ವಹಿಸಿದ್ದರು ಮಾಜಿ ಶಾಸಕರು ಹಾಗೂ ಜೆಡಿಎಸ್ ಮುಖಂಡರಾದ ಕೆ. ಬಿ. ಪ್ರಸನ್ನ ಕುಮಾರ್, ಮಹಮ್ಮದ್ ಶಫಿವುಲ್ಲಾ ಅಧ್ಯಕ್ಷರು ವರ್ಕ್ ಬೋರ್ಡ್ ಸಲಹಾ ಸಮಿತಿ ಪತ್ರಕರ್ತರು ಹಾಗೂ ಸಾಹಿತಿಗಳಾದ ಗಾರಾ ಶ್ರೀನಿವಾಸ್ ಕರವೇ ಯುವ ಸೇನೆಯ ಕಾನೂನು ಸಲಹೆಗಾರರ ಟಿ ಕೆ ಅನಿಲ್ ಕುಮಾರ ಸಮಾಜ ಸೇವಕರಾದ ಚಿರಂಜೀವಿ ಬಾಬು ಪಂಚ ಬಾಷಾ ಚಲನಚಿತ್ರ ನಟ ರಘುರಾಜ್ ಮಲ್ನಾಡ ಪ್ರಗತಿಪರ ರೈತರಾದ ದೇವರಾಜ್ ಹಾಗೂ ವಿಶೇಷ ಆಹ್ವಾನಿತರಾಗಿಇಲಾಖೆ ಶಿವಪ್ಪ ಸಂಗಣ್ಣನವರ್ ಪತ್ರಕರ್ತ ಸಾಹಿತಿ ಗಾರಾ ಶ್ರೀನಿವಾಸ್ ಕಾನೂನು ಸಲಹೆಗಾರರ ಅನಿಲ್ ಕುಮಾರ್ ಹಾಗೂ ಸಮಾಜ ಸೇವಕರಾದ ಚಿರಂಜೀವಿ ಬಾಬು ಶ್ರೀ ಶಿವಪ್ಪ ಸಂಗಣ್ಣನವರ್ ಹಾಗೂ ಭದ್ರಾವತಿ ತಾಲೂಕು ಅಧ್ಯಕ್ಷರಾದ ಮಂಜುನಾಥ್ ಹಾಗೂ ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಶಿವಮೊಗ್ಗ ಜಿಲ್ಲಾ ಅಧ್ಯಕ್ಷರಾದ ಎನ್. ಮಾಲತೇಶ್ ರವರು ಉಪಸ್ಥಿತರಿದ್ದರು.

Kannada Rajyotsava ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸೇವಾ ರತ್ನ ಪ್ರಶಸ್ತಿ ಪ್ರಧಾನ ಮಾಡಲಾಯಿತು ಹಾಗೂ ಕಾರ್ಯಕ್ರಮದ ಕೊನೆಯಲ್ಲಿ ಪ್ರೀತಂ ಮಲೋಡಿ ಪೋಟೋಆರ್ಕೆಸ್ಟ್ರಾ ಅವರಿಂದ ರಸಮಂಜರಿ ಕಾರ್ಯಕ್ರಮ ಏರ್ಪಡಿಸಿದ್ದರು. ಎಂದು ಕರವೇ ಜಿಲ್ಲಾಧ್ಯಕ್ಷರಾದ ಕಿರಣ್ ಕುಮಾರ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...