Thursday, June 18, 2026
Thursday, June 18, 2026

Power Outage ಶಿವಮೊಗ್ಗ ಶಾಂತಿನಗರದ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

Date:

Power Outage ಶಿವಮೊಗ್ಗ ಶಾಂತಿನಗರದ ವಿದ್ಯುತ್ ಮಾರ್ಗ ನಿರ್ವಹಣಾ ಕಾಮಗಾರಿ ಇರುವುದರಿಂದ ಡಿ.೦6 ರಂದು ಬೆಳಗ್ಗೆ 10:00 ರಿಂದ ಸಂಜೆ 5:00ರವರೆಗೆ ಶಾಂತಿನಗರ, ಹೊನ್ನಾಳಿ ರಸ್ತೆ, ತ್ಯಾವರೆಚಟ್ನಹಳ್ಳಿ, ಶೃತಿ ಮೋಟರ‍್ಸ್, ಚೌಡೇಶ್ವರಿ ಕಾಲೋನಿ, ಪಾಪ್ಯುಲರ್ ರೈಸ್ ಮಿಲ್, ಸೇವಾಲಾಲ್ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು,ಈ ವ್ಯಾಪ್ತಿಯ ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...