Thursday, February 5, 2026
Thursday, February 5, 2026

Revenue Minister Krishnabair Gowda ಮತದಾರರ ಪಟ್ಟಿಯಲ್ಲಿ ಹರಿಜನ & ದಲಿತ ಕಾಲೋನಿ ಪದಬಳಕೆ ನಿಷೇಧಿಸಲು ಆಗ್ರಹ

Date:

Revenue Minister Krishnabair Gowda ಮತದಾರ ಪಟ್ಟಿಯಲ್ಲಿ ಹರಿಜನ ಮತ್ತು ದಲಿತ ಕಾಲೋನಿ ಎಂಬ ಪದ ಬಳಕೆಯನ್ನು ನಿಷೇಧಿಸಬೇಕು ಎಂದು ಒತ್ತಾಯಿಸಿ ಪ.ಜಾತಿ ಮತ್ತು ಪಂಗಡದ ಮುಖಂಡರುಗಳು ಕಂದಾಯ ಸಚಿವ ಕೃಷ್ಣೇಬೈರೇಗೌಡ ಅವರಿಗೆ ಒತ್ತಾಯಿಸಿದ್ದಾರೆ.

ಈ ಸಂಬಂಧ ಉಪವಿಭಾಗಾಧಿಕಾರಿ ಹೆಚ್.ಡಿ.ರಾಜೇಶ್ ಅವರ ಮೂಲಕ ಸಚಿವರಿಗೆ ಶನಿವಾರ ಮನವಿ ಸಲ್ಲಿಸಿ ಮಾತನಾಡಿದ ಮುಖಂಡರುಗಳು ಚುನಾವಣೆ ಮತದಾರರ ಪಟ್ಟಿಯಲ್ಲಿ ಪ್ರಸ್ತುತವು ಹರಿಜನ ಮತ್ತು ದಲಿತ ಕಾಲೋನಿ ಎಂದು ಅಸಂವಿಧಾನದ ಪದ ಬಳಕೆಯಾಗುತ್ತಿದ್ದು ಇದನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು.

Revenue Minister Krishnabair Gowda ಇದಕ್ಕೆ ಪ್ರತಿಕ್ರಿಯಿಸಿದ ಉಪವಿಭಾಗಾಧಿಕಾರಿಗಳು ನಗರಸಭಾ ಪೌರಾಯುಕ್ತರು ಹಾಗೂ ತಾ.ಪಂ. ಇಓ ಅಧಿಕಾರಿಗಳಿಂದ ಪಟ್ಟಿ ಪಡೆದುಕೊಳ್ಳುವ ಮುಖಾಂತರ ಮುಖಂಡರ ಮನವಿಯನ್ನು ಸಚಿವರಿಗೆ ತಲುಪಿಸಲಾ ಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜನಾಂಗದ ಮುಖಂಡರುಗಳಾದ ಕೇಶವ, ಡಾ.ಶಿವಪ್ರಸಾದ್, ರವಿನಾಯ್ಕ, ಶಿವಕುಮಾರ್ ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...