Monday, May 4, 2026
Monday, May 4, 2026

H.D.Kumarswami ಅರ್ಜುನ ಸಲಗ ಇನ್ನು ನೆನಪಷ್ಟೆ- ಎಚ್.ಡಿ.ಕುಮಾರಸ್ವಾಮಿ

Date:

H.D.Kumarswami ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಯಸಳೂರು ಬಳಿ ಕಾಡಾನೆಗಳ ಸೆರೆಗೆ ನಡೆಸಿದ ಕಾರ್ಯಾಚರಣೆ ವೇಳೆ ಒಂಟಿ ಸಲಗದ ದಾಳಿಗೆ ತುತ್ತಾಗಿ ಸಾಕಾನೆ ಅರ್ಜುನ ವೀರಮರಣ ಹೊಂದಿದ ಘಟನೆ ತಿಳಿದು ಬಹಳ ನೋವುಂಟಾಯಿತು ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಯವರು ಸಂತಾಪ ಸೂಚಿಸಿದ್ದಾರೆ . ದಸರಾ ಅಂಬಾರಿಯನ್ನು ಹೊತ್ತು ಸಾಗಿದ್ದ ಅರ್ಜುನ ಇನ್ನು ನೆನಪಷ್ಟೇ.ಸ್ಥಳಾಂತರ ಕಾರ್ಯಾಚರಣೆ ವೇಳೆ ಸಾಕಾನೆಗಳು-ಕಾಡಾನೆಗಳ ನಡುವಿನ ಭೀಕರ ಕಾಳಗದ ವೇಳೆ ಇತರೆ ಸಾಕಾನೆಗಳು ಪಲಾಯನ ಮಾಡಿದರೆ, ಅರ್ಜುನ ಮಾತ್ರ ಒಂಟಿ ಸಲಗದ ಜತೆ ವಿರೋಚಿತವಾಗಿ ಸೆಣಸಾಡಿತ್ತು. ಇಂಥ ವಿರೋಚಿತ ಆನೆ ಸಾವನ್ನಪ್ಪಿರುವುದು ಅತ್ಯಂತ ದುಃಖದ ಸಂಗತಿಯಾಗಿದೆ ಎಂದಿದ್ದಾರೆ.

H.D.Kumarswami ಕಾಡಾನೆಗಳನ್ನು ಸೆರೆ ಹಿಡಿಯುವಾಗ ತಮ್ಮ ಪ್ರಾಣ ರಕ್ಷಣೆಯ ಜತೆಗೆ ವನ್ಯಮೃಗಗಳ ಜೀವಕ್ಕೆ ಹಾನಿ ಆಗದಂತೆ ಅರಣ್ಯ ಸಿಬ್ಬಂದಿ ಮುನ್ನೆಚ್ಚರಿಕೆ ವಹಿಸಲಿ.
ಅರ್ಜುನನ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...