Thursday, March 19, 2026
Thursday, March 19, 2026

District Health and Family Welfare Department ತಜ್ಞವೈದ್ಯರ ಹುದ್ದೆಗಳಿಗೆ ತಾತ್ಕಾಲಿಕ ಗುತ್ತಿಗೆ ಆಧಾರದ ಮೇಲೆ ನೇಮಕಾತಿ

Date:

District Health and Family Welfare Department ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ತನ್ನ ಅಧೀನ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿಯಿರುವ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳಿಗೆ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಖಾಲಿಯಿರುವ ತಜ್ಞ ವೈದ್ಯರ ಹುದ್ದೆಗಳಿಗೆ ತಾತ್ಕಾಲಿಕ ಗುತ್ತಿಗೆ ಆಧಾರದಲ್ಲಿ ಒಂದು ವರ್ಷದ ಅವಧಿಗೆ ರೋಸ್ಟರ್ ಮತ್ತು ಮೆರಿಟ್ ಆಧಾರದಲ್ಲಿ ನೇಮಕ ಮಾಡಲು ಅರ್ಹ ಎಂ.ಬಿ.ಬಿ.ಎಸ್. ಪದವೀಧರ ಮತ್ತು ತಜ್ಞ ವೈದ್ಯರಿಂದ ಅರ್ಜಿ ಆಹ್ವಾನಿಸಿದೆ.

ಆಸಕ್ತರು ಪ್ರತಿದಿನ ಕಚೇರಿ ಸಮಯದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಬಿ.ಹೆಚ್.ರಸ್ತೆ ಇಲ್ಲಿಗೆ ತಮ್ಮ ವಿದ್ಯಾರ್ಹತೆ, ಹುಟ್ಟಿದ ದಿನಾಂಕ, ಮೀಸಲಾತಿಗೆ ಸಂಬಂಧಿಸಿದ ಎಲ್ಲಾ ದಾಖಲೆಗಳ ಒಂದು ಸೆಟ್ ನಕಲು ಮತ್ತು ಮೂಲ ಪ್ರತಿಗಳು ಹಾಗೂ ಇತ್ತೀಚಿನ ಒಂದು ಭಾವಚಿತ್ರಗಳೊಂದಿಗೆ ಹಾಜರಾಗುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

District Health and Family Welfare Department ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂ.ಸಂ.: 08182-222382 ನ್ನು ಸಂಪರ್ಕಿಸಬಹುದಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...