Monday, February 2, 2026
Monday, February 2, 2026

Hindustan Aeronautics Limitedಎಚ್ಎಎಲ್ ನಲ್ಲಿಅಪ್ರೆಂಟಿಸ್ ತರಬೇತಿಗೆ ಐಟಿಐ ಪಾಸಾದವರಿಂದ ಅರ್ಜಿಗೆ ಆಹ್ವಾನ

Date:

Hindustan Aeronautics Limited ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್‌ಎಎಲ್) ಬೆಂಗಳೂರು ಇಲ್ಲಿ ಐಟಿಐ ತೇರ್ಗಡೆ ಹೊಂದಿದ ಅಭ್ಯರ್ಥಿಗಳಿಗಾಗಿ ಒಂದು ವರ್ಷದ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಎಸ್.ಎಸ್.ಎಲ್.ಸಿ.ಯಲ್ಲಿ ಶೇ.೭೦%, ಐಟಿಐ(ಸಿಟಿಎಸ್) ಶೇ.೩೦ ಅಂಕ ಪಡೆದ ಫಿಟ್ಟರ್, ಟರ್ನರ್, ಮಷಿನಿಸ್ಟ್, ಎಲೆಕ್ಟ್ರೀಷಿಯನ್, ವೆಲ್ಡರ್, ಸಿಒಪಿಎ, ಫೌಂಡ್ರಿಮನ್, ಶೀಟ್ ಮೆಟಲ್ ವರ್ಕರ್, ಕಾರ್ಪೆಂಟರ್, ಟೂಲ್ & ಡೈ ಮೇಕರ್, ಮೆಕಾನಿಕ್ ಅರ್&ಎಸಿ ಅಡ್ವಾನಸ್ಡ್ ಸಿಎನ್‌ಸಿ ಮಷನಿಂಗ್, ಕ್ರಾಫ್ಟ್ಸ್ ಮನ್ ಟ್ರೈನಿಂಗ್ ಸ್ಕೀಮ್ ಸಿಟಿಎಸ್ ಇವುಗಳಲ್ಲಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ದಿ: ೩೦-೧೨-೨೦೨೩ ಕಡೆಯ ದಿನವಾಗಿರುತ್ತದೆ.

ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಮತ್ತು ಪಾನ್ ಕಾರ್ಡ್, ಪೋರ್ಟಲ್ ರಿಜಿಸ್ಟ್ರೇಷನ್ ಸಂಖ್ಯೆ, ಎಂಪ್ಲಾಯ್‌ಮೆಂಟ್ ಕಾರ್ಡ್, ಪಾಸ್‌ಪೋರ್ಟ್ ಸೈಜಿನ ೪ ಫೋಟೋಗಳು ಈ ಎಲ್ಲಾ ದಾಖಲೆಗಳ ಮೂಲ ಪ್ರತಿ ಹಾಗೂ ೨ ಸೆಟ್ ಜೆರಾಕ್ಸ್ ಪ್ರತಿಯನ್ನು ನೇರವಾಗಿ ತಾಂತ್ರಿಕ ತರಬೇತಿ ಸಂಸ್ಥೆ, ಹಿಂದೂಸ್ಥಾನ್ ಏರೋನಾಟಿಕ್ಸ್ ಲಿ., ಸುರಂಜನ್ ದಾಸ್ ರಸ್ತೆ, ವಿಮಾನಪುರ ಅಂಚೆ, ಬೆಂಗಳೂರು-೫೬೦೦೧೭ ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದು.

Hindustan Aeronautics Limited ಹೆಚ್ಚಿನ ಮಾಹಿತಿ ಮತ್ತು ಅರ್ಜಿ ನಮೂನೆಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ, ದೂ.ಸಂ: 08182-255293, 9482023412 ಗಳನ್ನು ಸಂಪರ್ಕಿಸುವAತೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...