Sunday, August 2, 2026
Sunday, August 2, 2026

Shivamogga McGann Hospital ಅಪರಿಚಿತ ಮೃತವ್ಯಕ್ತಿಯ ಬಗ್ಗೆ ಪೊಲೀಸ್ ಮಾಹಿತಿ

Date:

Shivamogga McGann Hospital ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದ ಪಕ್ಕದಲ್ಲಿ ಬಿದ್ದು ಗಾಯಗೊಂಡಿದ್ದ ಸುಮಾರು 50 ರಿಂದ 55 ವರ್ಷದ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದ್ದು, ಇದನ್ನು ಪರೀಕ್ಷಿಸಿದ ವೈದ್ಯರು ಮೃತಪಟ್ಟ್ಡಿರುವುದಾಗಿ ತಿಳಿಸಿರುತ್ತಾರೆ.

Shivamogga McGann Hospital ಮೃತದೇಹವು ಮೆಗ್ಗಾನ್ ಆಸ್ಪತ್ರೆಯ ಶವಗಾರದಲ್ಲಿರುತ್ತದೆ.
ಅಪರಿಚಿತ ಮಹಿಳೆಯು ಸುಮಾರು 5.8 ಅಡಿ ಎತ್ತರ, ಕಪ್ಪು ಮೈ ಬಣ್ಣ, ದುಂಡು ಮುಖ ಹಾಗೂ 10 ಇಂಚು ಉದ್ದದ ಕಪ್ಪು ಕೂದಲು ಇದ್ದು, ದೃಢವಾದದ ಮೈಕಟ್ಟನ್ನು ಹೊಂದಿರುತ್ತಾರೆ. ಮೃತರ ವಾರಸುದಾರರು ಯಾರಾದರು ಇದ್ದಲ್ಲಿ ದೊಡ್ಡಪೇಟೆ ಪೊಲೀಸ್ ಠಾಣಾ ದೂ.ಸಂ : 08182-261414, 9611761255 ನ್ನು ಸಂಪರ್ಕಿಸಬಹುದೆಂದು ದೊಡ್ಡಪೇಟೆ ಪೊಲೀಸ್ ಠಾಣೆ ಠಾಣಾಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...