Thursday, March 19, 2026
Thursday, March 19, 2026

DC Shivamogga ಶಿವಮೊಗ್ಗ – ಭದ್ರಾವತಿ ನಡುವಿನ ರೈಲ್ವೆ ಕ್ರಾಸಿಂಗ್ ತಾಂತ್ರಿಕ ಪರಿಶೀಲನೆ:ವಾಹನ ಸಂಚಾರಕ್ಕೆ ತಾತ್ಕಾಲಿಕ ಮಾರ್ಗ ಬದಲಾವಣೆ

Date:

DC Shivamogga ಶಿವಮೊಗ್ಗ-ಭದ್ರಾವತಿ ಮಧ್ಯೆ ಬರುವ ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್ ನಂ.34(ಕಿ.ಮೀ.47/400-500) ನ್ನು ತಾಂತ್ರಿಕವಾಗಿ ಪರಿಶೀಲನೆ ಮಾಡಬೇಕಾಗಿದ್ದು, ಸಾರ್ವಜನಿಕ ಹಿತದೃಷ್ಟಿಯಿಂದ ವಾಹನ ಸಂಚಾರಕ್ಕೆ ಅಡಚಣೆ ಆಗದಂತೆ ಡಿ.5 ರಿಂದ 7 ರವರೆಗೆ ಗೇಟ್ ಮುಚ್ಚಿ ಕೆಳಕಂಡಂತೆ ಪಯಾರ್ಯ ಮಾರ್ಗ ಕಲ್ಪಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಆದೇಶಿಸಿದ್ದಾರೆ.

DC Shivamogga ಆರ್‍ಯುಬಿ ಸಂಖ್ಯೆ 60ಎ ಕಿ.ಮೀ. 45/100-200 ರಂತೆ ಶಿವಮೊಗ್ಗದಿಂದ ಭದ್ರಾವತಿಗೆ ಹಾಗೂ ಭದ್ರಾವತಿಯಿಂದ ಶಿವಮೊಗ್ಗಕ್ಕೆ ಸಂಚರಿಸುವ ಕಾರು, ಟ್ಯಾಕ್ಸಿ ಹಾಗೂ ಇತರೆ ನಾಲ್ಕು ಚಕ್ರದ ಲಘು ವಾಹನಗಳ ಸಂಚಾರಕ್ಕೆ ಬಿಳಕಿ ಕ್ರಾಸ್-ಲಕ್ಷ್ಮೀಪುರ-ಹೆಬ್ಬಂಡಿ-ವಿದ್ಯಾಧಿರಾಜ ಕಲ್ಯಾಣ ಮಂಟಪ-ಐಟಿಐ ಮಾರ್ಗವಾಗಿ ಭದ್ರಾವತಿ ಬಸ್ ನಿಲ್ದಾಣ ಹಾಗೂ ಕೆಎಸ್‍ಆರ್‍ಟಿಸಿ ಬಸ್‍ಗಳು, ಲಾರಿ, ಟ್ರಕ್, ಗೂಡ್ಸ್ ವಾಹನ ಹಾಗೂ ಭಾರೀ ವಾಹನಗಳು ಅಂಡರ್ ಬ್ರಿಡ್ಜ್-ಉಂಬ್ಳೇಬೈಲ್ ರಸ್ತೆ-ಕೃಷ್ಣಪ್ಪ ಸರ್ಕಲ್ ತಲುಪಿ ರಾಷ್ಟ್ರೀಯ ಹೆದ್ದಾರಿ 69 ರ ಮೂಲಕ ಸಂಚರಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...