Thursday, March 19, 2026
Thursday, March 19, 2026

Chikkamagalur Police ಪೊಲೀಸ್ & ವಕೀಲರ ಸಂಘರ್ಷ: ಕಾನೂನು ಕ್ರಮಕ್ಕೆ ಆಗ್ರಹ

Date:

Chikkamagalur Police ನಾಗರೀಕ ಸಮಾಜದಲ್ಲಿ ದೈಹಿಕವಾಗಿ ಹಲ್ಲೆ ಮಾಡುವುದು ಅಪರಾಧ ವಾಗಿರುವ ಹಿನ್ನೆಲೆಯಲ್ಲೆ ಸೂಕ್ತ ದಾಖಲಾತಿಗಳನ್ನು ಗಮನಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಪೊಲೀಸ್ ವರಿಷ್ಟಾಧಿಕಾರಿಗಳನ್ನು ಒತ್ತಾಯಿಸಿದೆ.

ಈ ಸಂಬಂಧ ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಜಿ.ಕೃಷ್ಣಮೂರ್ತಿ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದ ಕೆ.ಆರ್.ಎಸ್.ನ ಮುಖಂಡರುಗಳು ಕಾನೂನು ಪಾಲಕರೇ ಕಾನೂನು ಉಲ್ಲಂಘಿಸಿ ಸಮಾಜದಲ್ಲಿ ಅಶಾಂತಿ ಉಂಟು ಮಾಡುತ್ತಿರುವುದು ಸೂಕ್ತವಲ್ಲ ಕೂಡಲೇ ಅಶಾಂತಿ ಕದಡುವವರನ್ನು ನಿಯಂತ್ರಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ವಹಿಸಬೇಕು ಎಂದು ಆಗ್ರಹಿಸಿದರು.

Chikkamagalur Police ಈ ಸಂದರ್ಭದಲ್ಲಿ ಕೆ.ಆರ್.ಎಸ್. ರಾಜ್ಯ ಸಂಘಟನಾ ಕಾರ್ಯದರ್ಶಿ ಶ್ರೀನಿವಾಸ್‌ಶಾಸ್ತ್ರಿ, ಜಿಲ್ಲಾ ಪದಾಧಿ ಕಾರಿಗಳಾದ ರತನ್, ಶಿವಪ್ರಕಾಶ್, ಆನಂದ್‌ನಾಯ್ಕ್, ನಾಗೇಶ್, ಮೋಹನ್ ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...