Thursday, September 17, 2026
Thursday, September 17, 2026

Dr.B.R. Ambedkar ರಾಜ್ಯದಲ್ಲಿ ಕೇಂದ್ರದಿಂದ ವಿಶೇಷ ನೆರವು ಯೋಜನೆಯಡಿ ₹4.174 ಕೋಟಿ ಹೂಡಿಕೆ- ಬಿ.ವೈ.ವಿಜಯೇಂದ್ರ

Date:

Dr.B.R. Ambedkar ಇಂದು ಡಾ. ಬಿಆರ್ ಅಂಬೇಡ್ಕರ್ ಅವರ ಪುಣ್ಯಸ್ಮರಣೆಯ ಹಿನ್ನಲೆಯಲ್ಲಿ ಬಿಜೆಪಿ ರಾಜ್ಯಧ್ಯಕ್ಷರಾದ ಬಿ.ವೈ.ವಿಜಯೇಂದ್ರ ಅವರು ತಮ್ಮ ಟ್ವಿಟ್ಟರ್ ಖಾತೆಯ ಮೂಲಕ ಸಂದೇಶವೊಂದನ್ನು ರವಾನಿಸಿದ್ದಾರೆ .

ರಾಜ್ಯಗಳ ಅಭಿವೃದ್ಧಿ
ಮೋದಿ ಸರ್ಕಾರದ ಪ್ರಥಮ ಆದ್ಯತೆ’
ರಾಜ್ಯಗಳ ಬಂಡವಾಳ ವೆಚ್ಚಕ್ಕೆ ಉತ್ತೇಜನ ನೀಡುವ ದೃಷ್ಟಿಯಿಂದ ‘ಬಂಡವಾಳ ಹೂಡಿಕೆಗಾಗಿ ರಾಜ್ಯಗಳಿಗೆ ವಿಶೇಷ ನೆರವು 2023-24’ ಯೋಜನೆಯಡಿ ಬಂಡವಾಳ ಹೂಡಿಕೆಗಾಗಿ ಕರ್ನಾಟಕ ರಾಜ್ಯಕ್ಕೆ 4,174 ಕೋಟಿ ರೂ. ಗಳ ಅನುಮೋದನೆ ದೊರೆತಿದೆ.
ಕೋವಿಡ್ -19 ಸಾಂಕ್ರಾಮಿಕದ ತರುವಾಯ ರಾಜ್ಯಗಳ ಬಂಡವಾಳ ವೆಚ್ಚವನ್ನು ಹೆಚ್ಚಿಸುವ ಉದ್ದೇಶದಿಂದ ಜಾರಿಗೊಂಡ ಈ ಉಪಕ್ರಮ ಆರೋಗ್ಯ, ಶಿಕ್ಷಣ, ನೀರಾವರಿ, ನೀರು ಸರಬರಾಜು, ವಿದ್ಯುತ್, ರಸ್ತೆ ಮೂಲಸೌಕರ್ಯ, ರೈಲ್ವೆ ಸೇರಿದಂತೆ ವಿವಿಧ ಕ್ಷೇತ್ರಗಳ ಬಂಡವಾಳ ಹೂಡಿಕೆಗೆ 50 ವರ್ಷಗಳ ಬಡ್ಡಿ ರಹಿತ ಸಾಲ ರೂಪದಲ್ಲಿ ಈ ಮೊತ್ತ ನೀಡಲಾಗಿರುವುದು.

Dr.B.R. Ambedkar ದೇಶದ ಅಭಿವೃದ್ಧಿಯ ವಿಷಯದಲ್ಲಿ ಪಕ್ಷರಹಿತ ಕಾಳಜಿ, ತಾರತಮ್ಯವಿಲ್ಲದ ಹಂಚಿಕೆಗೆ ಮೋದಿ ಜೀ ಸರ್ಕಾರದ ಬದ್ಧತೆ ಮಾದರಿಯಾಗಿದೆ ಎಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...