Thursday, March 19, 2026
Thursday, March 19, 2026

Department of Mines and Earth Sciences ಜಂಬಿಟ್ಟಿಗೆ & ಮರಳು ಮಾಫಿಯಾ ವಿರುದ್ಧ ಗಣಿ ಭೂವಿಜ್ಞಾನ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ

Date:

Department of Mines and Earth Sciences ರಿಪ್ಪನ್ ಪೇಟೆ ಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ದಾಳಿ ಮಾಡಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟಿಪ್ಪರ್ ಲಾರಿ ವಶಕ್ಕೆ ಪಡೆದುಕೊಂಡಿದ್ದಾರೆ.

ಹೊಸನಗರ ರಿಪ್ಪನ್ ಪೇಟೆ ಮಾರ್ಗ ಮಧ್ಯದಲ್ಲಿ ಅಕ್ರಮವಾಗಿ ಮರಳು ಸಾಗಾಣಿಕೆ ಮಾಡುತಿದ್ದ ಗುರು ಮಾರಿಗುಡ್ಡ, ಇವರ ಅಕ್ರಮವಾಗಿ ಮರಳು ತುಂಬಿದ್ದ ಟಿಪ್ಪರ್ ಲಾರಿಯನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ವಶಕ್ಕೆ ಪಡೆದು ರಿಪ್ಪನ್ ಪೇಟೆ ಪೊಲೀಸ್ ಠಾಣೆಯ ಸುಪರ್ದಿಗೆ ನೀಡಿ ಪ್ರಕರಣ ದಾಖಲಿಸಿದ್ದಾರೆ .

Department of Mines and Earth Sciences ಅಕ್ರಮವಾಗಿ ಮರಳು ಸಾಗಾಟ ಮಾಡುವವರ ಬೆನ್ನುಬಿದ್ದ ಗಣಿ ಮತ್ತು ಭೂ ಜ್ಞಾನ ಇಲಾಖೆ ಅಧಿಕಾರಿಗಳು ಸಾಗರ ತಾಲೂಕು ಮತ್ತು ಹೊಸನಗರ ತಾಲೂಕಿನಲ್ಲಿ ಜಂಬಿಟ್ಟಿಗೆ ಕ್ವಾರೆ ಮತ್ತು ಮರಳು ಮಾಫಿಯಾ ದವರಿಗೆ ಸಿಂಹ ಸ್ವಪ್ನವಾಗಿ ಕಾಡುತ್ತಾ ಕಾನೂನು ರಿತ್ಯ ಕ್ರಮ ಕೈಗೊಳ್ಳುತ್ತಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...