Wednesday, September 16, 2026
Wednesday, September 16, 2026

Dr.B.R.Ambedkar ಜಿಲ್ಲಾಡಳಿತದ ವತಿಯಿಂದ ಅಂಬೇಡ್ಕರ್ ಅವರ ಪುಣ್ಯಸ್ಮರಣೆ

Date:

Dr.B.R.Ambedkar ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್‍ರವರ 67 ನೇ ವರ್ಷದ ಮಹಾಪರಿನಿರ್ವಾಣ ದಿನದ ಅಂಗವಾಗಿ ಇಂದು ಜಿಲ್ಲಾಡಳಿತ ಕಚೇರಿ ಸಭಾಂಗದಲ್ಲಿ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.

Dr.B.R.Ambedkar ಈ ವೇಳೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್, ಜಿ.ಪಂ ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ, ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ, ಎಸಿ ಸತ್ಯನಾರಾಯಣ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಡಿ.ಮಲ್ಲೇಶಪ್ಪ, ವಿವಿಧ ದಲಿತ ಸಂಘಟನೆಗಳ ಮುಖಂಡರಾದ ಗುರುಮೂರ್ತಿ, ಚಿನ್ನಯ್ಯ, ರಾಜಕುಮಾರ್, ಮಹಾಲಿಂಗಪ್ಪ, ಅಧಿಕಾರಿ/ಸಿಬ್ಬಂದಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...