Tuesday, May 5, 2026
Tuesday, May 5, 2026

B.R.Ambedkar ಚಿಕ್ಕಮಗಳೂರಿನಲ್ಲಿ ಡಾ.ಅಂಬೇಡ್ಕರ್ ಗೆ ಪುಷ್ಪ ನಮನ

Date:

B.R.Ambedkar ಗೌತಮ ಬುದ್ಧ ಪರಿಶಿಷ್ಟ ಜಾತಿ ಸಹಕಾರ ಸಂಘದಿಂದ ಚಿಕ್ಕಮಗಳೂರಿನ ಆಜಾದ್‌ಪಾರ್ಕ್ ವೃತ್ತದಲ್ಲಿ ಡಾ|| ಬಿ.ಆರ್.ಅಂಭೇಡ್ಕರ್ ಅವರ ಪರಿನಿರ್ವಾಣ ದಿನದ ಪ್ರಯುಕ್ತ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ರಾಜ್ಯ ವಕ್ತಾರರಾದ ಹೆಚ್.ಹೆಚ್.ದೇವರಾಜ್, ರವೀಶ್ ಬಸಪ್ಪ, ಸಹಕಾರ ಸಂಘದ ಅಧ್ಯಕ್ಷ B.R.Ambedkar ಜಿ.ಕೆ.ಬಸವರಾಜ್, ಕಾರ್ಯದರ್ಶಿ ಹಂಪಯ್ಯ, ಸದಸ್ಯರುಗಳಾದ ವೇಲಾಯುಧನ್, ಎಂ.ನಾಗ ರಾಜ್, ಗೋಪಾಲ್, ಆನಂದ್, ನಗರಸಭಾ ಸದಸ್ಯರಾದ ಎ.ಸಿ.ಕುಮಾರಗೌಡ, ಮುನೀರ್ ಅಹ್ಮದ್, ರೈತ ಸಂಘದ ಕೃಷ್ಣೇಗೌಡ, ನಿವೃತ್ತ ಉಪನ್ಯಾಸಕ ಎಂ.ಆರ್.ಗಂಗಾಧರ್, ಮುಖಂಡರುಗಳಾದ ಉಮೇಶ್, ದೇವಿಪ್ರಸಾದ್, ಹೆಚ್. ಎಸ್.ಜಗದೀಶ್ ಮತ್ತತಿರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ವ್ಯಾಪಾರ ವೃದ್ಧಿಸಿಕೊಳ್ಳಲು ಡಿಜಿಟಲ್ ಮಾರ್ಕೆಟಿಂಗ್ ಸಹಕಾರಿ : ಜಿ.ಸುನೀಲ್‌ಕುಮಾರ್

Rotary Shivamogga ತಂತ್ರಜ್ಞಾನ ಮತ್ತು ವೈಜ್ಞಾನಿಕ ಯುಗದಲ್ಲಿ ವ್ಯಾಪಾರದಲ್ಲಿ ಯಶಸ್ಸು...

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...