Friday, December 5, 2025
Friday, December 5, 2025

B.Y.Raghavendra ಸ್ವದೇಶಿ ಮೇಳವು ದೇಶಿ ವಸ್ತುಗಳ ಖರೀದಿಗೆ ನಾಂದಿ ಹಾಡಲಿ- ಸಂಸದ ಬಿ.ವೈ .ರಾಘವೇಂದ್ರ

Date:

B.Y.Raghavendra ಶಿವಮೊಗ್ಗದ ಫ್ರೀಡಂ ಪಾರ್ಕ್‌ನ‌ ಆವರಣದಲ್ಲಿ ಸ್ವದೇಶೀ ಜಾಗರಣ ಮಂಚ್‌ ಆಯೋಜಿಸಿರುವ “ಸ್ವದೇಶಿ ಮೇಳ”ದ ಅದ್ಧೂರಿ ಉದ್ಘಾಟನಾ ಸಮಾರಂಭದಲ್ಲಿ ಬಿ.ವೈ.ರಾಘವೇಂದ್ರ ಅವರು ಪಾಲ್ಗೊಂಡಿದ್ದರು.

ಸ್ವದೇಶಿ ಮೆರುಗಿನೊಂದಿಗೆ ನೆರವೇರಿದ ಈ ಸಮಾರಂಭದಲ್ಲಿ ಪರಮ ಪೂಜ್ಯ ತರಳಬಾಳು ಜಗದ್ಗುರು ಡಾ. ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ , ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ,
ಅವರು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

B.Y.Raghavendra ಸ್ವದೇಶಿ, ಸ್ವಾವಲಂಬನೆಯ ಸಂಕೇತವಾಗಿರುವ “ಸ್ವದೇಶಿ ಮೇಳ” ಡಿ.10ರವರೆಗೆ ನಡೆಯಲಿದ್ದು ಈ ಮೇಳದಲ್ಲಿ ಶಿವಮೊಗ್ಗ ಜನತೆ ಪಾಲ್ಗೊಂಡು, ದೇಶಿ ವಸ್ತುಗಳ ಖರೀದಿಗೆ ನಾಂದಿ ಹಾಡಲಿ ಎಂದು ಬಿ.ವೈ. ರಾಘವೇಂದ್ರ ಅವರು ಹಾರೈಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...