Tuesday, October 1, 2024
Tuesday, October 1, 2024

CM Siddharamaih ಆಯುಷ್ಮಾನ್ ಭಾರತ್ ನಲ್ಲಿ ಈಗ171 ತುರ್ತು ಚಿಕಿತ್ಸೆಗೆ ಪ್ಯಾಕೇಜ್ ಗಳಿವೆ- ಸಿದ್ಧರಾಮಯ್ಯ

Date:

CM Siddharamaih ಪ್ರಸ್ತುತ ರಾಜ್ಯದಲ್ಲಿ 3450ಕ್ಕೂ ಹೆಚ್ಚಿನ ಆರೋಗ್ಯ ಸಂಸ್ಥೆಗಳು ‘ಆಯುಷ್ಮಾನ್‌ ಭಾರತ್‌ ಪ್ರಧಾನಮಂತ್ರಿ ಜನಾರೋಗ್ಯ ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ’ ಯೋಜನೆಯಡಿ ಸೇವೆ ನೀಡಲು ನೋಂದಾಯಿಸಿಕೊಂಡಿದ್ದಾರೆ. ಸುಮಾರು 1650 ಚಿಕಿತ್ಸಾ ಪ್ಯಾಕೇಜ್‌ಗಳು ರಾಜ್ಯದ ಎಲ್ಲ ಸರ್ಕಾರಿ ಆಸ್ಪತ್ರೆ ಮತ್ತು 540 ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಾಗಲಿದೆ ಎಂದು ಸಿಎಂ ಸಿದ್ದರಾಮಯ್ಯನವರು ಹೇಳಿದ್ದಾರೆ.

CM Siddharamaih 171 ಅತ್ಯಂತ ತುರ್ತು ಚಿಕಿತ್ಸೆ ಮತ್ತು ಜೀವ ಉಳಿಸುವ ಪ್ಯಾಕೇಜ್‌ಗಳನ್ನು ಇದು ಒಳಗೊಂಡಿದೆ ಎಂದು ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...