Friday, June 19, 2026
Friday, June 19, 2026

CM Siddharamaih ಪರೀಕ್ಷೆ ಅಕ್ರಮ ತಡೆ: ವಿಧಾನ ಸಭೆ ಅಧಿವೇಶನದಲ್ಲಿ ಮಸೂದೆ ಮಂಡನೆ

Date:

CM Siddharamaih ಪರೀಕ್ಷಾ ಅಕ್ರಮ ತಡೆ ಮಸೂದೆಯನ್ನು ವಿಧಾನಸಭೆಯಲ್ಲಿ ಮಂಡಿಸಲಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆ – ಅಕ್ರಮ ಸಂಗ್ರಹಣೆ ಹಾಗೂ ವಿತರಣೆ, ಡಿಜಿಟಲ್‌ ಸಾಧನಗಳ ಮೂಲಕ ಉತ್ತರ ಪಡೆಯುವುದು ಮತ್ತು ಪೂರೈಸುವುದು, ಒಎಂಆರ್‌ ಶೀಟ್‌ಗಳನ್ನು ತಿದ್ದುವುದು ಸೇರಿದಂತೆ ಎಲ್ಲ ಬಗೆಯ ಪರೀಕ್ಷಾ ಅಕ್ರಮಗಳನ್ನು ಮಸೂದೆಯ ವ್ಯಾಪ್ತಿಗೆ ತರಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದ್ದಾರೆ.

CM Siddharamaih ಪಾರದರ್ಶಕ ಪರೀಕ್ಷೆಗಳ ಮೂಲಕ ಅರ್ಹರಿಗೆ ಮಾತ್ರ ಉದ್ಯೋಗ ದೊರಕುವಂತೆ ಮಾಡುವುದು ನಮ್ಮ ಸರ್ಕಾರದ ಧ್ಯೇಯವಾಗಿದೆ ಎಂದಿದ್ದಾರೆ‌

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...