Saturday, October 10, 2026
Saturday, October 10, 2026

Mescom Hosanagara ಹೊಸನಗರ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

Date:

Mescom Hosanagara ಹೊಸನಗರ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಡಿ. 12 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 1.00 ಗಂಟೆಯವರೆಗೆ ಜನ ಸಂಪರ್ಕ ಸಭೆ ನಡೆಯಲಿದೆ.ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಈ ಸಭೆಯಲ್ಲಿ ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Mescom Hosanagara ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ: 9448289517.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...