Sunday, August 23, 2026
Sunday, August 23, 2026

Janatha Darshana ಡಿ.12 ರಂದು ಶಿಕಾರಿಪುರದಲ್ಲಿ ಜಿಲ್ಲಾಧಿಕಾರಿಗಳಿಂದ ತಾಲ್ಲೂಕು ಮಟ್ಟದ ಜನತಾ ದರ್ಶನ

Date:

Janatha Darshana ಶಿವಮೊಗ್ಗ, ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ತಾಲ್ಲೂಕು ಮಟ್ಟದ ಜನತಾದರ್ಶನ ಕಾರ್ಯಕ್ರಮವನ್ನು ಡಿ.12 ರಂದು ಬೆಳಿಗ್ಗೆ 10.30 ರಿಂದ ಶಿಕಾರಿಪುರ ಟೌನ್ ವ್ಯಾಪ್ತಿಯ ಸಾಂಸ್ಕ0ತಿಕ ಭವನದಲ್ಲಿ ಏರ್ಪಡಿಸಲಾಗಿದೆ.

ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಸಂಬಂಧಿಸಿದ ಅಧಿಕಾರಿಗಳು ಹಾಜರಿರುವುದರಿಂದ ಶಿಕಾರಿಪುರ ತಾಲ್ಲೂಕಿನ ಸಾರ್ವಜನಿಕರು ಜನತಾದರ್ಶದಲ್ಲಿ ಪಾಲ್ಗೊಂಡು ತಮ್ಮ ಅಹವಾಲುಗಳನ್ನು ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಲ್ಲಿಸಲು ಅವಕಾಶವಿರುತ್ತದೆ. ವೈಯಕ್ತಿಕ ಅಹವಾಲು ಸಲ್ಲಿಸುವವರು ತಮ್ಮ ಅಹವಾಲನ್ನು ತಾವೊಬ್ಬರೇ ಸಲ್ಲಿಸಬಹುದಾಗಿದೆ.

Janatha Darshana ಸಾರ್ವಜನಿಕವಾಗಿ ಅಹವಾಲು ಸಲ್ಲಿಸುವವರು ಗರಿಷ್ಟ ಇಬ್ಬರಿಗೆ ಅವಕಾಶ ನೀಡಲಾಗುವುದು ಹಾಗೂ ಅರ್ಜಿ ನೋಂದಾಯಿಸಿದ ನಂತರ ಟೋಕನ್‍ಗಳನ್ನು ಪಡೆಯತಕ್ಕದ್ದು. ತಮ್ಮ ಅಹವಾಲು ಸಲ್ಲಿಕೆಯಾದ ನಂತರ ಉಳಿಕೆಯವರಿಗೆ ಅವಕಾಶ ಕಲ್ಪಿಸಿಕೊಡಲಾಗುತ್ತದೆ ಎಂದು ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...