Saturday, December 6, 2025
Saturday, December 6, 2025

Leelavathi Death ನೆನಪು ಅಮರ…

Date:

Leelavathi Death ಬರಹ: ಎಚ್.ಬಿ.ಮಂಜುನಾಥ್.ದಾವಣಗೆರೆ

ಲೀಲಾವತಿಯವರು ‘ತುಂಬಿದ ಕೊಡ’ ಚಲನಚಿತ್ರದ ಚಿತ್ರೀಕರಣ ಸಂದರ್ಭದಲ್ಲಿ ದಾವಣಗೆರೆಗೆ ಆಗಮಿಸಿದ್ದರು. ದಾವಣಗೆರೆಯ ನಗರ ಸಭೆಯ ಎದುರು, ರಾಜನಹಳ್ಳಿ ಹನುಮಂತಪ್ಪನವರ ಛತ್ರದ ಎದುರು,ಪಿ ಜೆ ಬಡಾವಣೆಯ ಖಮಿತ್ಕಲ್ ಈಶ್ವರಪ್ಪ ರಾಮ ದೇವಸ್ಥಾನದ ಎದುರು, ಹಳೆ ನಗರದ ಸರ್ಕಾರಿ ಆಸ್ಪತ್ರೆ ಎದುರು ಲೀಲಾವತಿಯವರು ನಡೆದು ಬರುವ ದೃಶ್ಯ ಹಾಗೂ ಅಲ್ಲೇ ಸಮೀಪದ ಚಾಮರಾಜ ವೃತದಲ್ಲಿ ಜಯಂತಿಯವರು ಚಲಾಯಿಸುತ್ತಿದ್ದ ಕಾರಿಗೆ ಲೀಲಾವತಿಯವರು ಎದುರಾಗಿ ಬೀಳುವ ದೃಶ್ಯ ಎಲ್ಲವು ಚಿತ್ರೀಕರಣವಾಗಿತ್ತು, ನಾನು ಆಗ ಇದನ್ನೆಲ್ಲ ನೋಡಿದ್ದೆ ಈ ಚಿತ್ರಕ್ಕಾಗಿ ಜನಪ್ರಿಯ ಹಾಡು ‘ಅಂತಿಂಥ ಹೆಣ್ಣು ನೀನಲ್ಲ, ನಿನ್ನಂತ ಹೆಣ್ಣು ಇನ್ನಿಲ್ಲ….” ಎನ್ನುವುದನ್ನು ಪಿ ಕಾಳಿಂಗರಾಯರು ಹಾಡಿರುವುದು. ಈ ಚಲನ ಚಿತ್ರದಲ್ಲಿ ಲೀಲಾವತಿಯವರ ಜೊತೆ ರಾಜಕುಮಾರ್ ಜಯಂತಿ ಹಾಗೂ ನಮ್ಮ ನಗರದ ಚಿಂದೋಡಿ ಲೀಲಾ ಮುಂತಾದವರು ಪ್ರಧಾನ ಭೂಮಿಕೆಯಲ್ಲಿ ನಟಿಸಿದ್ದರು. ಮೇಲಿನ ಚಿತ್ರದಲ್ಲಿ ಲೀಲಾವತಿಯವರು ನಗರಸಭೆ ಎದುರು ಬರುತ್ತಿರುವುದು ಹಾಗೂ ಎರಡನೆಯ ಚಿತ್ರದಲ್ಲಿ ಪಿ ಜೆ ಬಡಾವಣೆಯ ರಾಮ ದೇವಸ್ಥಾನದ Leelavathi Death ಎದುರು ಬರುತ್ತಿರುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...